ರಷ್ಯಾದಲ್ಲಿ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆ ಶೋಧಿಸಿದ ವಿಜ್ಞಾನಿಯ ಹತ್ಯೆ

ಮಾಸ್ಕೋ,ಮಾ.4- ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್-ವಿ ಸಂಶೋಧನೆಗೆ ಸಹಾಯ ಮಾಡಿದ ವಿಜ್ಞಾನಿಗಳಲ್ಲಿ ಒಬ್ಬರಾದ ಆಂಡ್ರೆ ಬೊಟಿಕೋವ್ ಅವರನ್ನು ಇಲ್ಲಿನ ಅವರ ಅಪಾರ್ಟ್ಮೆಂಟ್ನಲ್ಲಿ ಬೆಲ್ಟ್ನಿಂದ ಕತ್ತು ಹಿಸುಕಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ಸಂಬಂಧಿಸಿದಂತೆ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಗಮಲೇಯ ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಕಾಲಜಿ ಅಂಡ್ ಮ್ಯಾಥಮ್ಯಾಟಿಕ್ಸ್ನಲ್ಲಿ ಹಿರಿಯ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದ 47 ವರ್ಷದ ಬೋಟಿಕೋವ್ ಅವರು ಗುರುವಾರ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಷ್ಯಾದ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಮೈಸೂರಿನಲ್ಲಿ ಮಾ.26ಕ್ಕೆ ಜೆಡಿಎಸ್ […]