ಈಚರ್ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಇಬ್ಬರ ದುರ್ಮರಣ

ಬೆಂಗಳೂರು, ಜ.24- ಮುಂದೆ ಚಲಿಸುತ್ತಿದ್ದ ಈಚರ್ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read more