36 ಸಾವಿರ ವಿದ್ಯಾರ್ಥಿಗಳಿಗೆ ಸ್ಕೂಟರ್ ಗಿಫ್ಟ್

ಗುವಾಹಟಿ. ಅ, 20 -ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ (12ನೇ ತರಗತಿ )ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಸುಮಾರು 36,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಹೆಚ್ಚಾಗಿ ಡುಗಿಯರಿಗೆ ಉಚಿತ ಸ್ಕೂಟರ್ ವಿತರಿಸುವುದಾಗಿ ಅಸ್ಸಾಂ ಸರ್ಕಾರ ಘೋಷಿಸಿದೆ. ಸುಮಾರು 258 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಶಿಕ್ಷಣ ಸಚಿವ ರನೋಜ್ ಪೆಗು ಅವರು ಸುದ್ದಿಗಾರರಿಗೆ ತಿಳಿಸಿದರು. ಟಿಎಂಸಿ ನಾಯಕ ಭಾದು ಶೇಖ್ ಹತ್ಯೆ, ಆರೋಪಿ ಅರೆಸ್ಟ್ ಒಟ್ಟು 35,800 ವಿದ್ಯಾರ್ಥಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ […]