ರಾಜ್ಯದ ಪ್ರತಿ ಮೂರು ಜಿಲ್ಲೆಗೊಂದು SDRF ಪಡೆ ನಿಯೋಜನೆ

ಬೆಂಗಳೂರು,ನ.7- ರಾಜ್ಯದ ಪ್ರತಿ ಮೂರು ಜಿಲ್ಲೆಗೆ ಒಂದು ಎಸ್‌ಡಿಆರ್‌ಎಫ್ ಪಡೆ ನಿಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗೃಹ ಸಚಿವ ಆರಗ ಜಜ್ಞಾನೇಂದ್ರ ತಿಳಿಸಿದರು. ರಾಜಭವನದಲ್ಲಿಂದು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್‍ಡಿಆರ್‍ಎಫ್ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿದ್ದ ಜೀವದ ಹಂಗನ್ನು ತೊರೆದು ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ ಹಾಗೂ ವಿಶಿಷ್ಟ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು […]