ಡಿ.ಕೆ.ಶಿವಕುಮಾರ್-ಸಿದ್ದರಾಮಯ್ಯ ರಹಸ್ಯ ಸಮಾಲೋಚನೆ

ಬೆಂಗಳೂರು,ನ.26- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ರಹಸ್ಯ ಸಮಾಲೋಚನೆ ನಡೆಸಿದ್ದಾರೆ. ಮತದಾರರ ಪಟ್ಟಿ ಅಕ್ರಮ, ಬಿಬಿಎಂಪಿ ಚುನಾವಣೆ ತಯಾರಿ, ಮುಂದಿನ ವಿಧಾನಸಭೆಯ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವಾರು ವಿಚಾರಗಳು ಈ ವೇಳೆ ಚರ್ಚೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಸಭೆಯನ್ನು ನಿನ್ನೆ ಬೆಂಗಳೂರಿನ ಹೊರವಲಯದಲ್ಲಿ ಕರೆಯಲಾಗಿತ್ತು. ಆದರೆ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರ ಅಕಾಲಿಕ ನಿಧನದಿಂದಾಗಿ ಸಭೆ ಮುಂದೂಡಿಕೆಯಾಗಿದೆ. ಪ್ರತಿಪಕ್ಷದ ನಾಯಕ […]