ಭಾರತದ ಸಾಧನೆಯ ಗುಣಗಾನ ಮಾಡಿದ ಬಿಲ್‍ಗೇಟ್ಸ್

ನವದೆಹಲಿ,ಮಾ.4- ಭಾರತವು ಆರೋಗ್ಯ, ಅಭಿವೃದ್ಧಿ ಮತ್ತು ಹವಾಮಾನದಲ್ಲಿ ಸಾಧಿಸುತ್ತಿರುವ ಪ್ರಗತಿಯ ಬಗ್ಗೆ ಎಂದಿಗಿಂತಲೂ ಹೆಚ್ಚು ಆಶಾವಾದಿಯಾಗಿದ್ದೇನೆ. ನಾವು ನಾವೀನ್ಯತೆಯಲ್ಲಿ ಹೂಡಿಕೆ ಮಾಡಿದಾಗ ಏನು ಸಾಧಿಸಲು ಸಾಧ್ಯ ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಈ ಪ್ರಗತಿಯನ್ನು ಮುಂದುವರಿಸುತ್ತದೆ ಮತ್ತು ಅದರ ಆವಿಷ್ಕಾರಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ ಮೈಕ್ರೋಸಾಫ್ಟ್ ಸಂಸ್ಥೆ ಮುಖ್ಯಸ್ಥ ಬಿಲ್‍ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ಬಿಲ್‍ಗೇಟ್ಸ್ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆರೋಗ್ಯ, ಹವಾಮಾನ ಬದಲಾವಣೆ, ಜಿ20 ಅಧ್ಯಕ್ಷ ಸ್ಥಾನ […]