ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನ ವಶ

ಚಿಕ್ಕಮಗಳೂರು,ಮಾ.23-ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನವನ್ನು ತರೀಕೆರೆ ಬಳಿ ವಶಪಡಿಸಿಕೊಳ್ಳಲಾಗಿದೆ.ಎಸ್‍ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದ್ದು, ಪಿಕಪ್ ವಾಹನದಲ್ಲಿ ಚಿನ್ನ ಸಾಗಿಸಲಾಗುತ್ತಿತ್ತು. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುವಾಗ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪಾಕಿಸ್ತಾನ ತಂಡಕ್ಕೆ ಭಾರತದಿಂದ ಬೆದರಿಕೆ : ಶಾಹಿದ್ ಆಫ್ರಿದಿ ನಾಲ್ಕು ಬಾಕ್ಸ್‍ನಲ್ಲಿ ಚಿನ್ನದ ಸರ, ಚಿನ್ನದ ಬಿಸ್ಕೆಟ್‍ಅನ್ನು […]

ಇಂಗ್ಲೆಂಡ್‍ಗೆ ಅಪಾಯಕಾರಿ ಯುರೇನಿಯಂ ರವಾನೆ:
ಆರೋಪ ತಳ್ಳಿ ಹಾಕಿದ ಪಾಕ್

ಇಸ್ಲಾಮಾಬಾದ್,ಜ.12- ಕಳೆದ ತಿಂಗಳು ಲಂಡನ್‍ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಯುರೇನಿಯಂ ಮಿಶ್ರಿತ ಸರಕುಗಳು ಕರಾಚಿಯಿಂದ ರವಾನೆಯಾಗಿವೆ ಎಂಬ ಬ್ರಿಟಿಷ್ ಮಾಧ್ಯಮಗಳ ವರದಿಗಳನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಕಳೆದ ತಿಂಗಳು ಹೀಥ್ರೂ ವಿಮಾನ ನಿಲ್ದಾಣದಲ್ಲಿ ಯುರೇನಿಯಂನಿಂದ ಕಲುಷಿತಗೊಂಡ ಸರಕುಗಳನ್ನು ಗಡಿ ಅಧಿಕಾರಿಗಳು ವಶಪಡಿಸಿಕೊಂಡರು. ನಂತರ ಬ್ರಿಟಿಷ್ ಭಯೋತ್ಪಾದನಾ ನಿಗ್ರಹ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಬ್ರಿಟಿಷ್ ಮೂಲದ ಸನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು,ಯುರೇನಿಯಂ ಪಾಕಿಸ್ತಾನದಿಂದ ಬಂದಿದೆ ಎಂದು ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ಉನ್ನತ […]

ಹೊಸ ವರ್ಷಕ್ಕೆ ಕಿಕ್ಕೇರಿಸಿಕೊಳ್ಳಲು ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್ ವಶ..!

ಬೆಂಗಳೂರು, ಡಿ.30- ನೂತನ ವರ್ಷದ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸಿದ್ದ 8 ಮಂದಿ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಅಂದಾಜು 6.31 ಕೋಟಿಗೂ ಅಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಐವರಿಕೋಸ್ಟ್, ಕೋಸ್ಟರಿಕ ದೇಶದ ಡ್ರಗ್ ಪೆಡ್ಲರ್ಗಳು ಹಾಗೂ 6 ಮಂದಿ ಭಾರತೀಯ ಆರೋಪಿಗಳು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ.ಕಾವೊ ಎಸ್ಸೆ ಸಬಾಸ್ಟೀನ್(19), ಆಗ್ಬು ಚಿಕೆ ಅಂಥೋನಿ, ರಾಮಣ್ಣ, ಇರ್ಫಾನ್, ಬಾಷಾ, ಮೊಹಮ್ಮದ್ ಮುಜಾಯಿದ್, ಇಲಿಯಾಜ್ ಬಂಧಿತರು. […]