ಕೊರೊನಾ ಹಾಟ್‍ಸ್ಪಾಟ್ ಅದ ಬೆಂಗಳೂರು, ಸೆಮಿ ಲಾಕ್‌ಡೌನ್‌ಗೆ ಸಿದ್ಧತೆ

ಬೆಂಗಳೂರು,ಜ.3- ಹೊಸ ವರ್ಷ ಆರಂಭವಾಗುತ್ತಿದ್ದಂತೆ ನಗರ ಕೊರೊನಾ ಹಾಟ್‍ಸ್ಪಾಟ್ ಆಗಿ ಪರಿವರ್ತನೆಗೊಂಡಿರುವುದರಿಂದ ಬೆಂಗಳೂರಿನಲ್ಲಿ ಆತಂಕ ಹೆಚ್ಚಾಗಿದ್ದು, ಸರ್ಕಾರ ಹಲವು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಟಫ್ ರೂಲ್ಸ್ ಜಾರಿಗೆ ತರುವ ಅಗತ್ಯವಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೆ ಸೆಮಿ ಲಾಕ್‍ಡೌನ್ ಆಗುವ ಸಾಧ್ಯತೆಗಳು ಹೆಚ್ಚಾಗಿದೆ. ಬುಧವಾರ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣ ಕುರಿತಂತೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಆ ನಂತರ […]