ರಾಜ್ಯದ 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿ : ಬೊಮ್ಮಾಯಿ
ಬೆಂಗಳೂರು, ಸೆ.21- ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್‍ನಲ್ಲಿ ಸ್ಪಷ್ಟಪಡಿಸಿರುವ ಅವರು, ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 43 ಸಾವಿರ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾದ ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. ಇದನ್ನೂ […]