ಒಂದೇ ಪ್ರಶ್ನೆಗೆ ಸೀಮಿತವಾದ ಇಂದಿನ ಕಲಾಪ

ಬೆಂಗಳೂರು,ಫೆ.24-ಪ್ರಶ್ನೋತ್ತರ ಕಲಾಪ ಒಂದೇ ಒಂದು ಪ್ರಶ್ನೆಗೆ ಸೀಮಿತವಾದ ಪ್ರಸಂಗ ವಿಧಾನಸಭೆಯಲ್ಲಿಂದು ಜರುಗಿತು. ಕರ್ನಾಟಕ ವಿಧಾನಸಭೆಯ ಹಾಗೂ ಪ್ರಸಕ್ತ ಬಜೆಟ್ ಅವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ ಸದಸ್ಯರ ಹಾಜರಾತಿ ಕೊರತೆ ಎದ್ದು ಕಾಣುತ್ತಿತ್ತು. ಆಡಳಿತ ಮತ್ತು ಪ್ರತಿಪಕ್ಷ ಕಡೆಗಳ ಸದಸ್ಯರ ಹಾಜರಾತಿ ಕಡಿಮೆ ಇತ್ತು. ನಿಗದಿತ ಸಮಯಕ್ಕಿಂತ ಸುಮಾರು ಅರ್ಧಗಂಟೆಯಷ್ಟು ವಿಳಂಬವಾಗಿ ವಿಧಾಸಭೆ ಸಮಾವೇಶಗೊಂಡಾಗ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಅವೇಶನದ ಕೊನೆ ದಿನವಾಗಿದೆ ಎಂದು ಪ್ರಕಟಿಸಿ ಪ್ರಶ್ನೋತ್ತರ ಕಲಾಪಕ್ಕೆ ಅನುವು ಮಾಡಿಕೊಟ್ಟರು. ವಿಧಾನಸಭೆಯಲ್ಲಿ ದೇವೇಗೌಡರನ್ನು […]

ರೈತರ ಬೆನ್ನು ಮುರಿದ ಬಿಜೆಪಿ : ಬಂಡೆಪ್ಪ ಕಾಶೆಂಪೂರ್

ಬೆಂಗಳೂರು, ಫೆ.15- ರಾಜ್ಯದ ಬಿಜೆಪಿ ಸರ್ಕಾರದ ಆಡಳಿತಾವಯಲ್ಲಿ ರೈತ ಸಮುದಾಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ರೈತರು ಈ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಅವರ ಬೆನ್ನು ಮುರಿದಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ವಿಧಾನಸಭೆಯಲ್ಲಿಂದು ಟೀಕಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಡಬ್ಬಲ್ ಎಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದು ಡಬ್ಬಲ್ […]

ಮೇಲ್ಮನೆಯಲ್ಲಿ ಸಚಿವರು, ಸದಸ್ಯರ ನಡುವೆ ಮಾತಿನ ಚಕಮಕಿ

ಬೆಂಗಳೂರು, ಫೆ.15- ವಿಧಾನ ಪರಿಷತ್ನಲ್ಲಿ ಚುಕ್ಕಿ ಗುರುತಿನ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧ ಪ್ರತಿಪಕ್ಷದ ಸದಸ್ಯರು ಮತ್ತು ಪಶುಸಂಗೋಪನಾ ಸಚಿವರೊಂದಿಗೆ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ನ ಹರೀಶ್ ಕುಮಾರ್ ಅವರು ಗೋವಾ ರಾಜ್ಯಕ್ಕೆ ಪ್ರತಿದಿನ ಎಷ್ಟು ಎಮ್ಮೆ ಮಾಂಸ ರಫ್ತು ಮಾಡಲಾಗುತ್ತಿದೆ ಎಂದು ಪ್ರಶ್ನೆ ಕೇಳಿದರು. ಕೆ. ತಿಪ್ಪೇಸ್ವಾಮಿ ಅವರು ಕಳೆದ ಮೂರು ವರ್ಷಗಳಲ್ಲಿ ಜಾನುವಾರುಗಳಿಗೆ ಹರಡಿರುವ ಕೊರೋನಾ ಸೋಂಕು ಮತ್ತು ಚರ್ಮ ಗಂಟು ರೋಗದ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರು. ಆದರೆ ಎರಡೂ […]

ವಾಸ್ತು ಸರಿಯಿಲ್ಲ, ಕುರ್ಚಿ ಬೇರೆಡೆಗೆ ಸ್ಥಳಾಂತರಿಸಿ : ಸಲೀಂ ಅಹಮ್ಮದ್

ಬೆಂಗಳೂರು, ಫೆ.14- ಸರ್ಕಾರ ತಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಹೇಳುತ್ತಿಲ್ಲ. ಬಹುಶಃ ನಾನು ಕುಳಿತ ಸ್ಥಳದ ವಾಸ್ತು ಸರಿ ಇಲ್ಲವಾಗಿರಬಹುದು, ನನ್ನ ಕುರ್ಚಿಯನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ ಎಂದು ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಒತ್ತಾಯಿಸಿದ ಸ್ವಾರಸ್ಯಕರ ಪ್ರಸಂಗ ನಡೆಯಿತು. ವಿಧಾನ ಪರಿಷತ್ನಲ್ಲಿ ಸಲೀಂ ಅಹಮ್ಮದ್, ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ, ಹಿಂಸೆ, ಲೈಂಗಿಕ ಶೋಷಣೆಗಳ ಕುರಿತು ಮಾಹಿತಿ ಕೇಳಿದ್ದರು. ಆ ಪ್ರಶ್ನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹ ಇಲಾಖೆಗೆ […]

ವಿಧಾನ ಪರಿಷತ್‌ನಲ್ಲಿ ಸದಸ್ಯರ ಗೈರು, ಕಲಾಪ ಮುಂದೂಡಿಕೆ

ಬೆಂಗಳೂರು,ಫೆ.13- ಸಚಿವರ ಗೈರು ಹಾಜರಿಯಿಂದ ವಿಧಾನ ಪರಿಷತ್ನಲ್ಲಿ ಕಲಾಪವನ್ನು ಭೋಜನ ವಿರಾಮಕ್ಕೆ ಮುಂದೂಡಿದ ಪ್ರಸಂಗ ನಡೆಯಿತು. ಇಂದು ಬೆಳಗ್ಗೆ ಕಲಾಪದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಚಿವರಾದ ಸಿ.ಸಿ.ಪಾಟೀಲ್, ಗೋವಿಂದ ಕಾರಜೋಳ್, ಡಾ.ಸುಧಾಕರ್, ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಆನಂದ್ ಸಿಂಗ್ ಗೈರು ಹಾಜರಿಗೆ ಅನುಮತಿ ಕೇಳಿದ್ದಾರೆ ಎಂದರು. ಸಿ.ಸಿ.ಪಾಟೀಲ್ ಜಾತ್ರೆಯೊಂ ದರಲ್ಲಿ ಭಾಗವಹಿಸಲು, ಆನಂದ್ ಸಿಂಗ್ ಅನಾರೋಗ್ಯದಿಂದ, ಡಾ.ಸುಧಾಕರ್ ಏರ್ಶೋದಲ್ಲಿ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೈರು ಹಾಜರಿ ಅನುಮತಿ ಕೇಳಿದ್ದಾರೆ ಎಂದು ಸಭಾಪತಿ […]