ರಾಹುಲ್‍ಗಾಂಧಿ ಬೆನ್ನು ಬಿದ್ದ ದೆಹಲಿ ಪೊಲೀಸರು

ನವದೆಹಲಿ,ಮಾ.19- ಮಹಿಳೆಯೊಬ್ಬರಿಗೆ ನಿರಂತರವಾದ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಪ್ರಕರಣವೊಂದನ್ನು ಉಲ್ಲೇಖಿಸಿ ನೀಡಿದ ಹೇಳಿಕೆ ಆಧರಿಸಿ ಮಾಹಿತಿ ಕಲೆ ಹಾಕಲು ದೆಹಲಿ ಪೊಲೀಸರು ಬೆನ್ನು ರಾಹುಲ್‍ ಬಿದ್ದಿದ್ದಾರೆ. ಸತತವಾಗಿ ಮೂರನೇ ಬಾರಿಗೂ ಪೊಲೀಸರು ರಾಹುಲ್‍ಗಾಂಧಿಯನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಲು ಯತ್ನಿಸಿದ್ದು, ನೋಟಿಸ್ ಕೂಡ ನೀಡಿದ್ದಾರೆ. ದೇಶಾದ್ಯಂತ ಸಾವಿರಾರು ಕಿಲೋ ಮೀಟರ್ ದೂರದ ಭಾರತ್ ಜೋಡೋ ಯಾತ್ರೆ ಪಾದ ಯಾತ್ರೆ ಜನವರಿ 30ರಂದು ಕಾಶ್ಮೀರದಲ್ಲಿ ಸಮಾರೋಪಗೊಂಡಿತ್ತು. ಆ […]