ಶರ್ಮಿಳಾ ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ : ಆಸ್ಪತ್ರೆಗೆ ಸ್ಥಳಾಂತರಿಸಿದ ಪೊಲೀಸರು

ಹೈದರಾಬಾದ್, ಡಿ .11-ರಾಜ್ಯಾದ್ಯಂತ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ವೈಎಸ್‍ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವ ಉಪವಾಸದ ತಡೆದ ಪೊಲೀಸರು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಶರ್ಮಿಳಾ ಶುಕ್ರವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಮುಂಜಾನೆ 1ಗಂಟೆ ಆಕೆಯ ಆರೋಗ್ಯ ಹದಗೆಟ್ಟಿದೆ ಎಂದು ತಿಳಿದ ತಕ್ಷಣ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ತಿಳಿದುಬಂದಿದೆ. ಮಾಧ್ಯಮ ಸಿಬ್ಬಂದಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ದೂರ ಸರಿಯುವಂತೆ ತಿಳಿಸಿ ಪೊಲೀಸರು […]