BREAKING: ಶಿರಾ ಅಪಘಾತ : ಮೃತಪಟ್ಟವರ ಕುಟುಂಬಗಳಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ,ಆ.25-ಕರ್ನಾಟಕದ ತುಮಕೂರಿನ ಶಿರಾ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ತುರ್ತು ಪರಿಹಾರ ನಿಯಡಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಹಾಗೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇನ್ನು ಅಪಘಾತಕ್ಕೆ ತೀವ್ರ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ ಅವರು ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಯಿತು. ಅಪಘಾತದಲ್ಲಿ ಜೀವ […]

ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ತಂದೆ-ಮಗಳು ಸೇರಿ ಮೂವರ ಸಾವು

ಶಿರಾ, ಆ.20- ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತರೂರು ಗೇಟ್ ಬಳಿ ತಡರಾತ್ರಿ ನಡೆದಿದೆ. ತಾಲ್ಲೂಕಿನ ಕಡವಿಗೆರೆ ಗ್ರಾಮದ ನಿವಾಸಿ ಅವಿನಾಶ್ (28) ಮತ್ತು ಅವರ ಮಗಳು ಪ್ರಣಂತಿ (5)ಹಾಗೂ ಅವಿನಾಶ್ ಸಂಬಂಕರ ಮಗಳು ಸೌಖ್ಯ (5) ಮೃತಪಟ್ಟ ದುರ್ದೈವಿಗಳು. ಕೆಲಸದ ನಿಮಿತ್ತ ತರೂರಿನಿಂದ ತುಮಕೂರಿಗೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ತರೂರು ಗೇಟ್ ಬಳಿ ಕಾರು ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಯಾವುದೋ ವಾಹನಕ್ಕೆ ಡಿಕ್ಕಿ […]

ಶಿರಾದಲ್ಲಿ ಬೈಕ್‍ನೊಂದಿಗೆ ಕೊಚ್ಚಿ ಹೋದ ಶಿಕ್ಷಕ

ತುಮಕೂರು,ಆ.3- ಜಿಲ್ಲೇಯಲ್ಲಿ ಎಡಬಿಡದೆ ಸುರಿಯುತ್ತಿರುವ ರಣ ಮಳೆಗೆ ಜಿಲ್ಲೇಯ ಮಂಗಳಾ, ಮಾರ್ಕೋನಹಳ್ಳಿ, ಗಾಯಿತ್ರಿ ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರಾಕೃತಿಕ ವಿಪತ್ತನ್ನು ಎದುರಿಸಲು ಜಿಲ್ಲೇ ಸಿದ್ಧವಾಗುತ್ತಿದೆ. ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು ಬರುತ್ತಿದ್ದ ಶಿಕ್ಷಕರೊಬ್ಬರು ಕೊಚ್ಚಿ ಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಸಿರಾ ತಾಲ್ಲೂಕಿನ ಚನ್ನನಕುಂಟೆ ಗ್ರಾಮದಲ್ಲಿ ನಡೆದಿದೆ. ಶಿರಾ ನಗರದ ದಾವದ್ ಪಾಳ್ಯದ ಶಿಕ್ಷಕ ಆರೀಫುಲ್ಲೇ ಅವರು ಶಾಲೆ ಮುಗಿಸಿಕೊಂಡು ವಾಪಾಸ್ಸಾಗುವ ವೇಳೆ ಸಿರಾ ದೊಡ್ಡಕೆರೆಯ ಕೋಡಿ ನೀರಿನ ಸೆಳೆತಕ್ಕೆ ಸಿಲುಕಿ […]

ಶಿರಾದ ಅಂಬೇಡ್ಕರ್ ವಸತಿ ಶಾಲೆಯಲ್ಲಿ 25 ಮಕ್ಕಳಿಗೆ ಕೊರೊನಾ

ತುಮಕೂರು, ಜ.12- ನಗರದ ಹೊರವಲಯದಲ್ಲಿನ ಅಂಬೇಡ್ಕರ್ ವಸತಿ ಶಾಲೆಯ (ಪ್ರೀ ಮೆಟ್ರಿಕ್) 25 ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವಸತಿ ಶಾಲೆಯ 10ನೆ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ ಮೂರು ದಿನಗಳ ಹಿಂದೆ ಸಣ್ಣದಾಗಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಶಿರಾ ಸಾರ್ವಜನಿಕ ಆಸ್ಪತೆಯಲ್ಲಿ ಕೊರೊನಾ ರ್ಯಾಟ್ ಪರೀಕ್ಷೆ ನಡೆಸಲಾಗಿತ್ತು. ಆದರೆ, ಫಲಿತಾಂಶ ನೆಗೆಟಿವ್ ಬಂದಿದ್ದ ಕಾರಣ, ಆರ್‍ಟಿಪಿಸಿಆರ್ ಸ್ಯಾಂಪಲ್ ಸಂಗ್ರಹಿಸಿ, ಜ್ವರಕ್ಕೆ ಚಿಕಿತ್ಸೆ ನೀಡಿ ವಾಪಸ್ ವಸತಿ ಶಾಲೆಗೆ ಕಳುಹಿಸಲಾಗಿತ್ತು. ಆದರೆ, ವಿದ್ಯಾರ್ಥಿಯ […]