ಡಿಕೆಶಿ ಬಂಧನ ಖಂಡಿಸಿ ನಾಳಿನ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ : ರಾಮಲಿಂಗಾರೆಡ್ಡಿ
ಬೆಂಗಳೂರು, ಸೆ.10-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ವಿವಿಧ ಸಂಘಟನೆಗಳು ನಾಳೆ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿ ಭಾಗವಹಿಸಲಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ
Read more