ಹರ್ಷ ಕೊಲೆ ಹಿಂದಿದೆಯಾ ಹಳೆ ದ್ವೇಷ..?

ಶಿವಮೊಗ್ಗ, ಫೆ.21- ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಗೆ ಹಳೆ ದ್ವೇಷವೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಹರ್ಷ ಅವರ ಕೊಲೆಗೆ ಕಳೆದ ಆರು ತಿಂಗಳ ಹಿಂದೆ ನಡೆದಿದೆ ಎನ್ನಲಾದ ಗಲಾಟೆ ಕಾರಣವಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ಒಂದು ಕೋಮಿನ ಯುವಕರ ಗುಂಪು ಹಾಗೂ ಹರ್ಷ ನಡುವೆ ಗಲಾಟೆ ನಡೆದಿತ್ತು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಅಂದು ಯಾವ ವಿಚಾರಕ್ಕಾಗಿ ಗಲಾಟೆ ಮಾಡಿಕೊಂಡಿದ್ದರು. ಯಾರು ಜಗಳವಾಡಿದ್ದರು ಎಂಬಿತ್ಯಾದಿ ಅಂಶಗಳನ್ನು […]