ಬಂಧಿತ ಹರ್ಷ ಹಂತಕರ ಪೂರ್ವಾಪರ ವರದಿಗೆ ಸೂಚನೆ

ಬೆಂಗಳೂರು : ಶಿವಮೊಗ್ಗ ನಗರದಲ್ಲಿ ಸಮಾಜ ಘಾತುಕ ಶಕ್ತಿಗಳ ಬೆಳವಣಿಗೆಗಳಲ್ಲಿ ಪೊಲೀಸರ ಪಾತ್ರದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಇದರ ಬಗ್ಗೆಯೂ ತನಿಖೆ ನಡೆಸಿ ಒಂದು ವಾರದಲ್ಲಿ ವಿಸ್ತೃತ ವರದಿ ನೀಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು , ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ಕೊಟ್ಟಿದ್ದಾರೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್‍ಗೆ ಪತ್ರ ಬರೆದಿರುವ ಅವರು, ಪೊಲೀಸರ ಬಗ್ಗೆ ಸಾಕಷ್ಟು ದೂರು ಬಂದಿರುವ ಕಾರಣ ವಿಸ್ತೃತ ತನಿಖೆ ನಡೆಸಿ ವಾರದಲ್ಲಿಯೇ ವರದಿ ನೀಡಬೇಕೆಂದು ಸೂಚಿಸಿದ್ದಾರೆ. ಕಳೆದ […]