ಬಿಗ್‍ಬಿ ಪಕ್ಕೆಲುಬು ಮುರಿತ, ಪ್ರಾಣಾಪಾಯದಿಂದ ಪಾರು

ಮುಂಬೈ,ಮಾ.6-ಚಿತ್ರಿಕರಣದ ವೇಳೆ ಬಲ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಚೇತರಿಸಿಕೊಂಡಿದ್ದು ಮುಂಬೈನಲ್ಲಿರುವ ತಮ್ಮ ಜಲ್ಸಾ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ 80 ವರ್ಷದ ಬಚ್ಚನ್ ಅವರು ಆಕ್ಷನ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾಗ ಅವರ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ ನಂತರ ಅವರು ಚೇತರಿಸಿಕೊಂಡಿದ್ದಾರೆ. ಹೈದ್ರಾಬಾದ್‍ನಲ್ಲಿ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿಷಯವನ್ನು […]

ನರಭಕ್ಷಕ ಚಿರತೆಗೆ ಕಂಡಲ್ಲಿ ಗುಂಡಿಡಲು ಆದೇಶ

ಮೈಸೂರು,ಡಿ.2- ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಮೇಘನಾ ಅವರ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರದ ಜೊತೆಗೆ ಅವರ ಮನೆಯವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ. ಅಲ್ಲದೆ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ಸರ್ಕಾರದಿಂದ ಆದೇಶವೂ ಸಿಕ್ಕಿರುವುದಾಗಿ ಅವರು ಹೇಳಿದ್ದಾರೆ. ಚಿರತೆ ದಾಳಿಯಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿನ್ನೆ ಮಧ್ಯರಾತ್ರಿ ತನಕ ಅರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ಮಾಹಿತಿ ಹಿನ್ನಲೆಯಲ್ಲಿ […]