ಶಬರಿಮಲೆ ಅಯ್ಯಪ್ಪ ಚಿತ್ರಕ್ಕೆ ಬೆಂಬಲ ನೀಡಿದ್ದ ವ್ಯಕ್ತಿಯ ಅಂಗಡಿ ಧ್ವಂಸ

ಮಲಪುರಂ,ಜ.4- ಶಬರಿಮಲೆ ಅಯ್ಯಪ್ಪ ಕುರಿತ ಸಿನಿಮಾವನ್ನು ಬೆಂಬಲಿಸಿದ ಕಾರಣಕ್ಕೆ ಸಿಪಿಐ(ಎಂ) ಕಾರ್ಯಕರ್ತರ ಅಂಗಡಿಯೊಂದನ್ನು ಅಪರಿಚಿತ ದುಷ್ಕರ್ಮಿಗಳು ದ್ವಂಶಗೊಳಿಸಿರುವ ಘಟನೆ ನಡೆದಿದೆ. ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರೂ ಆಗಿರುವ ಸಿ.ಪ್ರಗಿಲೇಶ್ ಅವರಿಗೆ ಸೇರಿದ ಸೌಂಡ್ ಮತ್ತು ಲೈಟ್ ಶಾಪ್ ಕೇರಳದ ಮಲಪುರಂ ಜಿಲ್ಲೆಯಯಲ್ಲಿದೆ. ಜನವರಿ 1ರಂದು ರಾತ್ರಿ ಅಪರಿಚಿತರು ಅಂಗಡಿಯ ಮೇಲೆ ದಾಳಿ ನಡೆಸಿದ್ದಾರೆ. ಹೊಸದಾಗಿ ನಿರ್ಮಿಸಲಾಗಿದ್ದ ಬೋರ್ಡ್‍ಗಳು, ಅಲಂಕಾರಿ ದೀಪಗಳು ಹಾನಿಗೊಳಗಾಗಿದ್ದು ವ್ಯಾಪರಿ ನಷ್ಟ ಅನುಭವಿಸಿದ್ದಾರೆ. ನಟ ಉನ್ನಿಮುಕುಂದನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಶಬರಿಮಲೆ ಅಯ್ಯಪ್ಪ ಕುರಿತಾದ […]

ಹಾಸನ ಮಿಕ್ಸಿ ಸ್ಪೋಟ ಪ್ರಕರಣ, ಇಬ್ಬರ ವಿಚಾರಣೆ

ಹಾಸನ, ಡಿ.27- ನಗರದ ಕೊರಿಯರ್ ಕಚೇರಿಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅನುಮಾನ ಮೇರೆಗೆ ಇಬ್ಬರನ್ನು ಠಾಣೆಗೆ ಕರೆಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ಸ್ಪೋಟದ ಸ್ಥಳಕ್ಕೆ ಇಂದು ಬೆಳಗ್ಗೆ ಆಗಮಿಸಿದ ಎಸ್‍ಪಿ ಅವರು ಸ್ಥಳ ಪರಿಶೀಲನೆ ನಡೆಸಿ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ತಡರಾತ್ರಿ ಮೈಸೂರಿನ ಎಫ್‍ಎಸ್‍ಎಲ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ […]

40 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ಜಪ್ತಿ

ಬೆಂಗಳೂರು, ನ.30- ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಗರದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ- ಸಿಗರೇಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಆರೋಪಿಗಳು ವಿದೇಶದಿಂದ ಇ-ಸಿಗರೇಟ್ ಉತ್ಪನ್ನಗಳನ್ನು ಆಮದು ಮಾಡಿಕೊಂಡು ಕೋರಮಂಗಲ, ಬಾಣಸವಾಡಿ, ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದರು. ಪ್ರೇಯಸಿಯ ಕೊಲೆಯಲ್ಲಿ ಕೊನೆಯಾಯ್ತು ಲಿವಿಂಗ್ ಟುಗೆದರ್ ಲವ್ ಈ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಅಂಗಡಿಗಳ ಮೇಲೆ ದಾಳಿ ಮಾಡಿ 40 […]

ಪಟಾಕಿ ಅಂಗಡಿ ಮಾಲೀಕನ ಕಾರು ಅಡ್ಡಗಟ್ಟಿ 20 ಲಕ್ಷ ದರೋಡೆ

ಆನೇಕಲ್, ಅ.24- ಪಟಾಕಿ ಅಂಗಡಿ ಮಾಲೀಕನ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಲಾಂಗ್‍ನಿಂದ ಮಾಲೀಕನ ಮೇಲೆ ಹಲ್ಲೆ ನಡೆಸಿ 20 ಲಕ್ಷ ಹಣ ದೋಚಿ ಪರಾರಿಯಾಗಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕು ಹೊಸೂರು ಮುಖ್ಯ ರಸ್ತೆಯ ಅತ್ತಿಬೆಲೆ ಟೋಲ್ ಸಮೀಪದ ಕಾವೇರಮ್ಮನ ಗುಡಿ ಬಳಿ ಕಳೆದೆರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ತಮಿಳು ನಾಡಿನ ಹೊಸೂರು ರಸ್ತೆ ಸಮೀಪದ ನಿವಾಸಿ ಚಂದ್ರಶೇಖರ್ ರೆಡ್ಡಿ ಎಂಬುವರು ಹೆಬ್ಬಗೋಡಿಯಲ್ಲಿ ಪಟಾಕಿ ಅಂಗಡಿ […]

ಕಿಸಾನ್ ಸಮೃದ್ಧಿ ಕೇಂದ್ರಕ್ಕೆ ಚಾಲನೆ

ನವದೆಹಲಿ,ಅ.17-ಪ್ರಧಾನಿ ನರೇಂದ್ರಮೋದಿ ಅವರು ಸಬ್ಸಿಡಿ ಸಹಿ0ತ ರಸಗೊಬ್ಬರಗಳಿಗಾಗಿ ಒಂದೇ ಬ್ರಾಂಡ್ ಭಾರತ್‍ನ್ನು ಪರಿಚಯಿಸಿದ್ದು, ದೇಶಾದ್ಯಂತ 600 ಕಿಸಾನ್ ಸಮೃದ್ದಿ ಕೇಂದ್ರಗಳಿಗೆ ಚಾಲನೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ 2022ರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಎರಡು ದಿನಗಳ ಸಮ್ಮೇಳನದಲ್ಲಿ ಮೋದಿಯವರು ಭಾರತೀಯ ಜನ ಊರ್ವರಕ್ ಪರಿಯೋಜನೆ ಎಂಬ ಕಾರ್ಯಕ್ರಮದಡಿ ಒಂದು ದೇಶ, ಒಂದು ರಸಗೊಬ್ಬರ ಯೋಜನೆಯನ್ನು ಘೋಷಿಸಿದ್ದಾರೆ. ಇನ್ನು ಮುಂದೆ ಸಬ್ಸಿಡಿ ದರದಲ್ಲಿ ಮಾರಾಟವಾಗುವ ಗೊಬ್ಬರವನ್ನು ಕಡ್ಡಾಯವಾಗಿ ಭಾರತ್ ಎಂಬ ಬ್ರಾಂಡ್‍ನಡಿ ಮಾರಾಟ ಮಾಡಬಹುದು. ಇನ್ನು ಮುಂದೆ ರಸಗೊಬ್ಬರದ ಸಾಗಾಟ […]

ಕೆಲಸಕ್ಕಿದ್ದ ಜ್ಯುವೆಲರಿ ಅಂಗಡಿಯನ್ನೇ ದೋಚಿದ್ದ ಸೇಲ್ಸ್ ಮ್ಯಾನ್ ಸೇರಿ ಇಬ್ಬರ ಸೆರೆ

ಬೆಂಗಳೂರು,ಜು.18- ಕೆಲಸ ಮಾಡಿಕೊಂಡಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಸೇಲ್ಸ್‍ಮ್ಯಾನ್ ಸೇರಿದಂತೆ ಇಬ್ಬರನ್ನು ಯಶವಂತಪುರ ಠಾಣೆಪೊಲೀಸರು ಬಂಧಿಸಿ 26.25 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕಾರು, ಬೈಕ್ ವಶಪಡಿಸಿಕೊಂಡಿದ್ದಾರೆ. ಚೇತನ್ ನಾಯಕ್ ಮತ್ತು ಈತನ ಸ್ನೇಹಿತ ವಿಜಯ್ ಬಂಧಿತ ಆರೋಪಿಗಳು. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ 1ನೇ ಮುಖ್ಯರಸ್ತೆಯಲ್ಲಿ ದಿ ಬೆಸ್ಟ್ ಜ್ಯುವೆಲರಿ ಎಂಬ ಅಂಗಡಿ ಇದೆ. ಈ ಅಂಗಡಿಯಲ್ಲಿ ಚೇತನ್ ನಾಯಕ್ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದನು. ಗ್ರಾಹಕರೊಬ್ಬರು ಚಿನ್ನದ ಸರವನ್ನು ಆರ್ಡರ್ […]