ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ

ಪುರಿ,(ಒಡಿಶಾ), ಮಾ.9 – ನಗರದ ಪ್ರಮುಖ ವ್ಯಾಪಾರ ಕಾಂಪ್ಲೆಕ್ಸ್‍ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಅಲ್ಲಿದ್ದ ಎಲ್ಲಾ 40 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಳೆದ ರಾತ್ರಿ ಲಕ್ಷೀ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅದು ಕಟ್ಟಡ ಪೂರ್ತಿ ವ್ಯಾಪಿಸಿ ಎಲ್ಲವನ್ನು ನಾಶಪಡಿಸಿದೆ. ಬೆಂಕಿ ನಂದಿಸಲು ಹನ್ನೆರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾಂಪ್ಲೆಕ್ಸ್ ನಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ಕಟ್ಟಡದಿಂದ ಹೊರಬರಲಾಗದೆ ಮೇಲ್ಛಾವಣಿಯ ಮೇಲೆ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲಿದ್ದ […]
ಟರ್ಕಿ ರಾಜಧಾನಿ ಇಸ್ತಾನ್‍ಬುಲ್‍ನಲ್ಲಿ ಬಾಂಬ್ ಸ್ಪೋಟ, 6 ಮಂದಿ ಸಾವು

ಇಸ್ತಾನ್‍ಬುಲï, ನ.14- ಟರ್ಕಿ ರಾಜಧಾನಿ ಇಸ್ತಾನ್‍ಬುಲ್‍ನ ಹೃದಯಭಾಗದ ಪಾದಚಾರಿ ಮಾರ್ಗವೊಂದರಲ್ಲಿ ಬಾಂಬ್ ಸ್ಪೋಟಗೊಂಡು ಆರು ಜನರು ಸಾವನ್ನಪ್ಪಿದ್ದಾರೆ,ಹಲವಾರು ಜನರು ಗಾಯಗೊಂಡಿದ್ದಾರೆ. ಪ್ರಸಿದ್ಧವಾದ ತಕ್ಸಿಮ್ ಸ್ಕ್ವಯರ್ ಬಳಿ ಈ ಘಟನೆ ನಡೆದಿದ್ದು ರೆಸ್ಟೋರೆಂಟ್‍ಗಳಿಂದ ಕೂಡಿದ ಜನಪ್ರಿಯ ಮಾರ್ಗದಲ್ಲಿ ಬಾಂಬ್ ಸ್ಪೋಟಿಸಿದ್ದು ,ಭಯಭೀತರಾದ ಜನರು ದಿಕ್ಕಾಪಾಲಾಗಿ ಓಡಿ ಹತಿರದದ ಮಳಿಗೆಗಳ ಒಳಗೆ ಜೀವ ಉಳಿಸಿಕೊಳ್ಳಲು ಅವಿತುಕೊಂಡರು ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದರು. ತುರ್ತು ವಾಹನಗಳುಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ 6 ಮಂದಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ. […]