ಶ್ರೇಯಾಸ್ ಅಯ್ಯರ್‌ಗೆ ಮತ್ತೆ ಕಾಡಿದ ಸಮಸ್ಯೆ..?

ಅಹಮದಾಬಾದ್, ಮಾ.12- ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಆರಂಭಿಕ 2 ಪಂದ್ಯಗಳಿಂದ ಬೆನ್ನು ನೋವಿನ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ತಂಡದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಭರವಸೆಯ ಆಟಗಾರ ಶ್ರೇಯಾಸ್ ಅಯ್ಯರ್ 4ನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‍ಗೆ ಇಳಿಯದಿರುವುದಕ್ಕೆ ನಿಜವಾದ ಕಾರಣವನ್ನು ಬಿಸಿಸಿಐ ಹೊರಹಾಕಿದೆ. ಶ್ರೇಯಾಸ್ ಅಯ್ಯರ್ ಅವರು ಎನ್‍ಸಿಎಯಲ್ಲಿ ತರಬೇತಿ ಪಡೆದು 3ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾದರಾದರೂ ದೊಡ್ಡ ಮೊತ್ತ ದಾಖಲಿಸುವಲ್ಲಿ ಎಡವಿದ್ದರು. 4ನೇ ಟೆಸ್ಟ್‍ನಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವ ಭರವಸೆ ಹೊತ್ತಿದ್ದ ಅಯ್ಯರ್‍ಗೆ […]

ಸೂರ್ಯಕುಮಾರ್ ದಾಖಲೆ ಮುರಿದ ಶ್ರೇಯಸ್‍ಅಯ್ಯರ್

ಚತ್ತೋಗ್ರಾಮ್, ಡಿ. 15- ಬಾಂಗ್ಲಾ ದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‍ನ 2ನೆ ದಿನದಾಟದಲ್ಲಿ ಭಾರತದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್86 ರನ್ ಗಳಿಸಿ ಶತಕ ವಂಚಿತರಾದರು, ಸೂರ್ಯಕುಮಾರ್ ಯಾದವ್‍ರ ದಾಖಲೆ ಮುರಿದು ಗಮನ ಸೆಳೆದಿದ್ದಾರೆ. ಮೊದಲ ದಿನದಾಟಕ್ಕೆ 82 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಶ್ರೇಯಸ್ ಅಯ್ಯರ್ ದ್ವಿತೀಯ ದಿನದಲ್ಲಿ ಶತಕ ಗಳಿಸುವ ಭರವಸೆ ಮೂಡಿಸಿದ್ದರಾದರೂ ಎಬಬೋಟ್ ಹುಸೇನ್ ಬೌಲಿಂಗ್‍ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಶತಕ ವಂಚಿತರಾದರು. 2022ರ ಪ್ರಸಕ್ತ ಸಾಲಿನಲ್ಲಿ ಶ್ರೇಯಸ್ ಅಯ್ಯರ್ […]