ನಾಡೋಜ ಡಾ.ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ಸಾಹಿತ್ಯ ಪ್ರಶಸ್ತಿ, 5 ಲಕ್ಷ ಮೊತ್ತದ ಪುರಸ್ಕಾರ

ಬೆಂಗಳೂರು,ಜ.29- ದಲಿತ ಬಂಡಾಯದೊಳಗಿನ ಆಶಯಗಳಿಗೆ ತಮ್ಮದೇ ಆದ ದಾಟಿಯಲ್ಲಿ ಸಾಮಾಜಿಕ ವಿಸ್ತಾರವಾದ ಸ್ವರೂಪವನ್ನು ತಂದಂತಹ ಡಾ.ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ನಾಡೋಜ ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಯನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು, ಫಲಕ, ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪುರಸ್ಕøತರವನ್ನು ಆಯ್ಕೆ ಮಾಡಲು ನಾಡೋಜ ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ ಆಯ್ಕೆ ಉಪಸಮಿತಿ ಹಾಗೂ ಮಾರ್ಗಸೂಚಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹೊರಡಿಸಿದೆ. ಸಾಮಾಜಿಕ ನ್ಯಾಯದ ಆಶಯಗಳಿಗೆ ಸ್ಪಂದಿಸುವ […]