ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಕಾಲೇಜಿಗೆ ಬರುವುದು ಧಾರ್ಮಿಕ ನಿಯಮ: ಸಿದ್ದರಾಮಯ್ಯ
ಬೆಂಗಳೂರು, ಫೆ.4- ದಕ್ಷಿಣ ಭಾರತದ ನದಿಗಳ ಜೋಡಣೆಯಿಂದ ಕರ್ನಾಟಕಕ್ಕೆ ಅನ್ಯಾಯವಾಗಿ, ತಮಿಳುನಾಡಿಗೆ ಲಾಭವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ತಮಿಳು ನಾಡಿನವರಾಗಿರುವುದರಿಂದ ತವರು ರಾಜ್ಯಕ್ಕೆ ಅನುಕೂಲ ಮಾಡಿಕೊಡಲು ಯೋಜನೆಯನ್ನು ಬಜೆಟ್ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಮಂಡಿಸಿರುವ ಕೇಂದ್ರ ಬಜೆಟ್ನಲ್ಲಿ ನದಿ ಜೋಡಣೆಯನ್ನು ಪ್ರಸ್ತಾಪಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕೆ 46 ಸಾವಿರ ಕೋಟಿ ಯೋಜನೆಗೆ ನಿಗದಿ ಮಾಡಿದ್ದಾರೆ. ಆದರೆ […]