40% ಸರ್ಕಾರ ಅಪಪ್ರಚಾರದ ಪ್ರತಿಯಾಗಿ ಬಿಜೆಪಿಯಿಂದ ‘ಸೋಲಾರ್ ಪಾರ್ಕ್’ ಅಸ್ತ್ರ ಪ್ರಯೋಗ

ಬೆಂಗಳೂರು,ಅ.6- ಪೇ ಸಿಎಂ, 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪ್ರತ್ಯಸ್ತ್ರವಾಗಿ ರಾಜ್ಯ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಯಲ್ಲಿ ಸೋಲಾರ್ ಪಾರ್ಕ್ ಯೋಜನೆಯ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‍ನ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಒಂದೊಂದಾಗಿ ಬಯಲಿಗೆಳೆದು ತಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ಒಂದೊಂದೇ ಅಸ್ತ್ರಗಳನ್ನು ಬಳಸುವ ಮೂಲಕ ತಿರುಗೇಟು ನೀಡಲು ಸರ್ಕಾರ ಸಜ್ಜಾಗಿದೆ. ತುಮಕೂರು ಜಿಲ್ಲೆ ಪಾವಗಡ ಬಳಿ ಸೋಲಾರ್ ವಿದ್ಯುತ್ ಪಾರ್ಕ್ ನಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ […]