ಇತಿಹಾಸದಲ್ಲೇ ಮೊದಲ ಬಾರಿಗೆ 4 ಡಿಜಿಟ್ ತಲುಪಿದ ರೇಷ್ಮೆ ಗೂಡಿನ ಬೆಲೆ..!

ಬೆಂಗಳೂರು, ಫೆ.02: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಲ್ಲಿದ್ದು, ಒಂದು ಕೆಜಿ ರೇಷ್ಮೆಗೂಡಿನ ಒಂದು ಸಾವಿರ ರೂಪಾಯಿ ಗಡಿದಾಟಿದೆ. ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡ ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿಗೆ ಹೆಚ್ಚಿನ […]