2006ರಿಂದ ಎಲ್ಲಾ ಹಗರಣಗಳ ಕುರಿತು ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು,ಸೆ.20-ಕಳೆದ 2006ರಿಂದ ಇಲ್ಲಿಯವರೆಗೆ ಕೇಳಿಬಂದಿರುವ ಎಲ್ಲ ಹಗರಣಗಳ ಆರೋಪವನ್ನು ತನಿಖೆಗೆ ಒಳಪಡಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಕಾಲದಲ್ಲೂ ಹಗರಣಗಳಿವೆ ಎಂದು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಇವರು ಏನು ಮಾಡುತ್ತಿದ್ದರು. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದರು. ಇದನ್ನೂ ಓದಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ವೀರಚಾರಿ ಆತ್ಮಹತ್ಯೆ ಇದಕ್ಕಿಂತ ಇನ್ನೇನು ಹೇಳಲು ಸಾಧ್ಯ. ಅವರ ಬುಟ್ಟಿಯಲ್ಲಿ ಹಾವಿಲ್ಲ. ಆದರೂ […]