ಸಿಂಗಾಪುರ್ ಓಪನ್‍ ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಜಯ

ಸಿಂಗಾಪುರ್, ಜು. 17- ಭಾರತದ ಖ್ಯಾತ ಶೆಟರ್ ಆಟಗಾರ್ತಿ ಪಿ.ವಿ.ಸಿಂಧು ಅವರು ಸಿಂಗಾಪುರ್ ಓಪನ್‍ನ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ತಮ್ಮ ಜೀವನದ ಚೊಚ್ಚಲ ಸೂಪರ್ 500 ಪ್ರಶಸ್ತಿಯನ್ನು ಗೆದ್ದು ಸಂಭ್ರಮಿಸಿದ್ದಾರೆ. ಜುಲೈ 28ರಿಂದ ಕಾಮನ್‍ವೆಲ್ತ್ ಕ್ರೀಡಾಕೂಟಗಳು ನಡೆಯುವ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ, 2 ಬಾರಿ ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧು ಅವರು ಸಿಂಗಾಪೂರ್ ಓಪನ್À ಪ್ರಶಸ್ತಿಯನ್ನು ಗೆದ್ದಿದ್ದು ಕಾಮನ್‍ವೆಲ್ತ್ ಗೇಮ್ಸ್‍ನಲ್ಲೂ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಸಿಂಗಾಪುರ್ ಓಪನ್‍ನ ಫೈನಲ್ ಪಂದ್ಯದಲ್ಲಿ ಭಾರತದ ಪಿ.ವಿ.ಸಿಂಧು ಅವರು ಚೀನಾದ […]