ನಾಳೆ ಬೈಲೆಕ್ಷನ್ ರಿಸಲ್ಟ್ : ಶಿರಾದಲ್ಲಿ ಗೆಲ್ಲೋರು ಯಾರು..?

# ಸಿ.ಎಸ್.ಕುಮಾರ್, ಚೇಳೂರು ತುಮಕೂರು, ನ.9- ಶಿರಾ ಉಪ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ

Read more

ಉಪಚುನಾವಣೆ : ಮತದಾನ ಮುಗೀತು, ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು,ನ.4- ಜಿದ್ದಾಜಿದ್ದಿನ ಕಣವಾಗಿದ್ದ ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗೇನೋ ಮುಗಿದಿದೆ. ಚಳಿ, ಮಳೆ, ಬಿಸಿಲನ್ನೂ ಲೆಕ್ಕಿಸದೇ ಮತ ಬೇಟೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಈಗ

Read more

ಬಹಿರಂಗ ಪ್ರಚಾರಕ್ಕೆ ನಾಳೆ ಕೊನೆ ದಿನ, ಇಂದು ತಾರಕಕ್ಕೇರಿದ ಪ್ರಚಾರದ ರಂಗು

ಬೆಂಗಳೂರು, ಅ.30- ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ನಾಳೆ ಅಂತ್ಯಗೊಳ್ಳಲಿದ್ದು, ಪ್ರಚಾರದ ಭರಾಟೆ ತಾರಕಕ್ಕೇರಿದೆ. ಮತದಾರರ ಮನವೊಲಿಕೆಗೆ ಘಟಾನು ಘಟಿಗಳು ಅಂತಿಮ ಕಸರತ್ತು ನಡೆಸುತ್ತಿದ್ದಾರೆ.

Read more

ಉಪ ಚುನಾವಣೆ ನಿರ್ಣಾಯಕ ಘಟ್ಟಕ್ಕೆ, ತಾರಕಕ್ಕೇರಿದ ಪ್ರಚಾರ, ಆರೋಪಗಳ ಸುರಿಮಳೆ

ಬೆಂಗಳೂರು,ಅ.29- ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಅಬ್ಬರದ ಪ್ರಚಾರ ಮುಗಿಲುಮುಟ್ಟಿದೆ.

Read more

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಸರ್ಕಾರವನ್ನು ವಜಾಗೊಳಿಸಬೇಕು : ಡಿಕೆಶಿ

ಬೆಂಗಳೂರು, ಅ. 28- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರಕ್ಕೆ ಅಡ್ಡಿಪಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದು

Read more

ವಿಜಯದಶಮಿ ನಂತರ ಉಪಚುನಾವಣೆ ಅಖಾಡಕ್ಕಿಳಿಯಲಿದ್ದಾರೆ ಸಿಎಂ ಬಿಎಸ್‍ವೈ

ಬೆಂಗಳೂರು, ಅ.24- ವಿಜಯದಶಮಿ ಹಬ್ಬ ಮುಗಿದ ನಂತರ ಸೋಮವಾರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ಎರಡು ವಿಧಾನಸಭೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆ

Read more

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಯ : ಸೋಮಣ್ಣ ವಿಶ್ವಾಸ

ತುಮಕೂರು, ಅ. 21- ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಸತಿ ಸಚಿವ ವಿ.

Read more

ರಂಗೇರಿದ ಉಪಚುನಾವಣಾ ಕಣ : ನಾಯಕರ ನಡುವೆ ಜೋರಾಯ್ತು ವಾಗ್ಯುದ್ಧ..!

ಬೆಂಗಳೂರು, ಅ.21- ಆರ್‍ಆರ್ ನಗರ, ಶಿರಾ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ಆಡಳಿತ, ಪ್ರತಿಪಕ್ಷಗಳ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪ, ಕೆಸರೆರಚಾಟ, ವಾಗ್ವಾದ ನಡೆದಿದೆ.

Read more

ಉಪಚುನಾವಣೆ ನಡೆಯುವ 2 ಕ್ಷೇತ್ರಗಳಲ್ಲಿ 3ರಂದು ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು,ಅ.15- ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯುವ ನವೆಂಬರ್ 3ರಂದು ಈ ಎರಡೂ ಕ್ಷೇತ್ರಗಳ ಸರ್ಕಾರಿ ನೌಕರರಿಗೆ ಚುನಾವಣಾ ಆಯೋಗ ವೇತನ ಸಹಿತ

Read more