ನಕಲಿ ಮತದಾರರನ್ನು ಮಾತ್ರ ಪಟ್ಟಿಯಿಂದ ಕೈಬಿಡಲಾಗಿದೆ : ಬಿಬಿಎಂಪಿ ವಿಶೇಷ ಆಯುಕ್ತ

ಬೆಂಗಳೂರು,ನ.18- ನಗರದ ಮತದಾರರ ಪಟ್ಟಿಯಿಂದ ಆರು ಲಕ್ಷ ಮಂದಿ ಹೆಸರನ್ನು ಕೈಬಿಡಲು ಚಿಲುಮೆ ಸಂಸ್ಥೆ ಕಾರಣವಲ್ಲ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಕೆಲವರು ಎರಡು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವುದು ಹಾಗೂ ಮತ್ತಿತರ ಕಾರಣಗಳಿಂದಾಗಿಯೇ ಹೊರತು ಬೇರೆ ಯಾವ ಉದ್ದೇಶವೂ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಚಿಲುಮೆ ಸಂಸ್ಥೆಯವರು ತಮ್ಮ ಸಿಬ್ಬಂದಿಗಳಿಗೆ ಬೂತ್ […]