ಸತತ 5 ಬಜೆಟ್ ಮಂಡಿಸಿದ 6ನೇ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ.ಫೆ.1-ಸತತ ಐದನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಭಾರತದ ಆರನೇ ವಿತ್ತ ಸಚಿವೆ ಎಂಬ ಕೀರ್ತಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಜನರಾಗಿದ್ದಾರೆ. ಈ ಹಿಂದೆ ಮೊರರ್ಜಿ ದೇಸಾಯಿ, ಮಹಮೋಹನ್ ಸಿಂಗ್, ಯಶವಂತ್ ಸಿನ್ಹಾ, ಆರುಣ್ ಜೇಟ್ಲಿ, ಪಿ.ಚಿದಂಬರಂ ಅವರಂತಹ ಘಟಾನುಘಟಿ ಆರ್ಥ ಸಚಿವರು ಸತತ ಐದು ಬಾರಿ ಕೇಂದ್ರ ಬಜೆಟ್ ಮಂಡನೆ ಮಾಡಿ ಗಮನ ಸೆಳೆದಿದ್ದರು. ಇಂದು ತಮ್ಮ ಸತತ ಐದನೆ ಬಜೆಟ್ ಮಂಡನೆ ಮಾಡಿರುವ ನಿರ್ಮಲಾ ಸೀತಾರಾಮನ್ ಅವರು ಐದನೆ ಬಾರಿ ಬಜೆಟ್ ಮಂಡನೆ […]