ಕಾಶ್ಮೀರಿ ಫೈಲ್ ಚಿತ್ರದ ಟೀಕೆಗೆ ವ್ಯಾಪಕ ಖಂಡನೆ

ಮುಂಬೈ,ನ.29- ಕಾಶ್ಮೀರಿ ಫೈಲ್ಸ್ ಚಿತ್ರ ಕುರಿತು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಮುಖ್ಯಸ್ಥ ನಡ್ವ ಲಾಪಿಡ್ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. 53ನೇ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನಿನ್ನೆ ನಡೆದಿತ್ತು. ಅದರಲ್ಲಿ ಮಾತನಾಡಿದ ನಡ್ವಾ, ಕಾಶ್ಮೀರಿ ಫೈಲ್ ಚಿತ್ರ ಅಪಪ್ರಚಾರ ಮತ್ತು ಅಸಹ್ಯವಾಗಿದೆ. ಇಂತಹ ಚಿತ್ರ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದಲ್ಲಿ ಕಾಣಿಸಿಕೊಂಡಿರುವುದು ನನಗೆ ಆಘಾತ ತರಿಸಿದೆ ಎಂದು ಹೇಳಿಕೆ ನೀಡಿದ್ದರು. ನಡ್ವಾ ಇಸ್ರೇಲಿನ ಚಲನಚಿತ್ರ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ. ಚಿತ್ರೋತ್ಸವಕ್ಕೆ ಅವರನ್ನು ತೀರ್ಪುಗಾರರ ತಂಡದ […]

ವಿಶ್ವಸಂಸ್ಥೆಯಲ್ಲಿ ಪಾಕ್‍ಗೆ ಭಾರತದ ಖಡಕ್ ತಿರುಗೇಟು

ನವದೆಹಲಿ,ಸೆ.24- ಪಾಕಿಸ್ತಾನದ ಭಾರತ ವಿರೋಧಿ ಹೇಳಿಕೆಕೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಭಾರತ ವಿರೋಧಿ ಟೀಕೆಗೆ ತಿರುಗೇಟು ನೀಡಿರುವ ವಿಶ್ವಸಂಸ್ಥೆಯ ಭಾರತೀಯ ಮಿಷನ್ ಕಾರ್ಯದರ್ಶಿ ಮಿಜಿತೋ ವಿನಿಟೊ ಅವರು ಕಾಶ್ಮೀರ ಸಮಸ್ಯೆಯ ಕುರಿತು ಶೆಹಬಾಜ್ ಷರೀಫ್ ಅವರ ಹೇಳಿಕೆಗಳನ್ನು ಸುಳ್ಳು ಎಂದು ಹೇಳಿದ್ದಾರೆ. ಮಾತ್ರವಲ್ಲ ಪಾಕಿಸ್ತಾನ ಇಸ್ಲಾಮಾಬಾದ್ ಗಡಿ ದಾಟಿ ಭಯೋತ್ಪಾದನೆ ಯಲ್ಲಿ ತೊಡಗಿದೆ ಎಂದು ಆರೋಪಿಸಿದರು ತಿರುಗೇಟು ನೀಡಿದ್ದಾರೆ. ಭಾರತದ ವಿರುದ್ಧ […]

ಬಿಜೆಪಿ, RSSಗೆ ಹೆದರಿ ಗುಲಾಂನಬಿ ರಾಜೀನಾಮೆ ನೀಡಿದ್ದಾರೆ : ಖರ್ಗೆ

ಬೆಂಗಳೂರು,ಆ.27- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂನಬಿ ಅಜಾದ್ ಬಿಜೆಪಿ, ಆರ್‍ಎಸ್‍ಎಸ್‍ಗೆ ಹೆದರಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಸರಿಯಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಲ್ಲಿ ಗುಲಾಂನಬಿ ಅಜಾದ್ 46 ವರ್ಷದಿಂದ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರಗಳನ್ನು ಪಡೆದಿದ್ದಾರೆ. 6 ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. 20ರಿಂದ 25 ವರ್ಷಗಳ ಕಾಲ ಸಚಿವರಾಗಿದ್ದರು. ಪಕ್ಷದ ಮಟ್ಟದಲ್ಲೂ ಅತ್ಯುತ್ತಮ ಸ್ಥಾನ ಪಡೆದಿದ್ದರು ಎಂದು ಹೇಳಿದರು. ಪ್ರಸ್ತುತ ಪಕ್ಷಕ್ಕೆ ಒಳ್ಳೆಯ ಪರಿಸ್ಥಿತಿ ಇಲ್ಲ. […]

ಪ್ರತಿಭಟನೆಗೆ ಅವಕಾಶ ನೀಡದೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ, ಜು.26- ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‍ಗೆ ದೆಹಲಿಯ ರಾಜ್‍ಘಟ್‍ನಲ್ಲಿರುವ ಮಹಾತ್ಮಗಾಂಧಿ ಪುಣ್ಯಭೂಮಿಯ ಬಳಿ ಪ್ರತಿಭಟನೆ ನಡೆಸಲು ಅವಕಾಶ ನೀಡದೆ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಅಜಯ್‍ಮಖೇನ್ ಕಿಡಿಕಾರಿದ್ದಾರೆ. ಎಐಸಿಸಿ ಕಚೇರಿಯಲ್ಲಿಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ದ್ವೇಷಕ್ಕಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವನ್ನು ಇದೇ ಜಾರಿ ನಿರ್ದೇಶನಾಲಯ ಈ ಮೊದಲು ಮುಕ್ತಾಯಗೊಳಿಸಿತ್ತು. ಆದರೆ, ದುರುದ್ದೇಶ […]