ಇಲ್ಲಿದೆ ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿತಿ ಕುರಿತ ಲೇಟೆಸ್ಟ್ ಅಪ್ಡೇಟ್

ಬೆಂಗಳೂರು,ಸೆ.26- ತೀವ್ರ ಜ್ವರದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡಿದೆ. ಪ್ರಸ್ತುತ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ನಿನ್ನೆಗಿಂತಲೂ ಸುಧಾರಿಸಿದ್ದು, ಎರಡು ದಿನಗಳ ಬಳಿಕ ಜನರಲ್ ವಾರ್ಡ್ಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜ್ವರ ಕಡಿಮೆಯಾಗಿರುವುದರಿಂದ ಆತಂಕಪಡಬೇಕಿಲ್ಲ. ಅಲ್ಲದೆ ಅವರು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿರುವುದರಿಂದ ಎರಡೂಮೂರು ದಿನಗಳಲ್ಲಿ ಜನರಲ್ ವಾರ್ಡ್ಗೆ ಸ್ಥಳಾಂತರವಾಗಲಿದ್ದಾರೆ. ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. […]