ಗಡಿಯಲ್ಲಿ ಕಳ್ಳಸಾಗಣಿಕೆ ಯತ್ನ ತಡೆದ ಬಿಎಸ್‍ಎಫ್ ಯೋಧರು

ನವದೆಹಲಿ, ಫೆ.18- ಪಂಜಾಬ್ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಕಳ್ಳಸಾಗಣಿಕೆ ಪ್ರಯತ್ನವನ್ನು ವಿಫಲಗೊಳಿಸಿರುವ ಬಿಎಸ್‍ಎಫ್ ಯೋಧರು, ಅಪಾರ ಪ್ರಮಾಣದ ಮಾದಕ ದ್ರವ್ಯಗಳು, ಚೀನಾ ಮತ್ತು ಟರ್ಕಿ ನಿರ್ಮಿತ ಪಿಸ್ತೂಲ್‍ಗಳು ಮತ್ತು 242 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಮುಂಜಾನೆ 5.30 ರ ಸುಮಾರಿಗೆ ಗುರುದಾಸ್‍ಪುರ ಸೆಕ್ಟರ್‍ನ ಡಿಬಿಎನ್ ಮತ್ತು ಶಿಕಾರ್ ಗಡಿ ಪೋಸ್ಟ್‍ನ ಬಳಿ ಗಡಿ ಬೇಲಿಯ ಎರಡೂ ಬದಿಗಳಲ್ಲಿ ಶಸ್ತ್ರಸಜ್ಜಿತ ಕಳ್ಳಸಾಗಾಣಿಕೆದಾರರ ಚಲನವಲನವನ್ನು ಯೋಧರು ಪತ್ತೆಹಚ್ಚಿದರು. ಯೋಧರ ಎಚ್ಚರಿಕೆ ಹೊರತಾಗಿ ನುಸುಳುಕೋರರು ಚಲಿಸಿದ್ದರಿಂದ ಗುಂಡು ಹಾರಿಸಲಾಯಿತು, ಉಗ್ರರ […]

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ಬೆಂಗಳೂರು, ಆ. 9- ವಿದೇಶದಿಂದ ಅಕ್ರಮವಾಗಿ ವಿಮಾನದಲ್ಲಿ ಚಿನ್ನ ಸಾಗಣೆ ಮಾಡಿಕೊಂಡು ಬಂದ ಇಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, 90 ಲಕ್ಷ ಮೌಲ್ಯದ 1.7 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್ ದೇಶದ ಫುಕೆಟ್ ನಿಂದ ವಿಮಾನದಲ್ಲಿ ಬೆಂಗಳೂರು ನಿಲ್ದಾಣಕ್ಕೆ ಬಂದಿಳಿದ 28 ವರ್ಷದ ಪ್ರಯಾಣಿಕನನ್ನುಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ ಧರಿಸಿದ ಬಟ್ಟೆಯೊಳಗೆ ಚಿನ್ನದ 18 ಬಿಸ್ಕತ್‍ಗಳು ಪತ್ತೆಯಾಗಿದೆ. ಬಟ್ಟೆಯೊಳಗೆ ಮರೆಮಾಚಿ ಚಿನ್ನವನ್ನಿಟ್ಟು ನಂತರ ಹೊಲಿಗೆ ಹಾಕಿ ಅಕ್ರಮ ಚಿನ್ನ ಸಾಗಣೆಗೆ […]