ಗಡಿಯಲ್ಲಿ ನಿಲ್ಲದ ಎನ್ಕೌಂಟರ್ : ಉಗ್ರನೊಬ್ಬನ ಹತ್ಯೆ, ಇಬ್ಬರು ಸೈನಿಕರಿಗೆ ಗಾಯ
ಶ್ರೀನಗರ, ನ.7-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಯೋಧರು ಪಾಕಿಸ್ತಾನ ಬೆಂಬಲಿತ ಉಗ್ರನೊಬ್ಬನನ್ನು ಹೊಡೆದುರುಳಿಸಿದ್ದಾರೆ. ಈ ಎನ್ಕೌಂಟರ್ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
Read more