ಕಾಂಗ್ರೆಸ್ ಪಾದಯಾತ್ರೆಯಲ್ಲಿ ಇಂದು ಸೋನಿಯಾ ಸಂಚಲನ
ಬೆಂಗಳೂರು, ಅ.6- ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂ ಅವರು ಇಂದು ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಕೈ ಪಡೆಯಲ್ಲಿ ಸಂಚಲನ ಮೂಡಿಸಿದರು.ಕಳೆದ ಸೋಮವಾರ ಕರ್ನಾಟಕಕ್ಕೆ ಆಗಮಿಸಿದ ಸೋನಿಯಾಗಾಂ ಅವರು ಎರಡು ದಿನಗಳ ಕಾಲ ವಿಶ್ರಾಂತಿ ಪಡೆದ ಬಳಿಕ ಇಂದು ಬೆಳಗ್ಗೆ ಆರಂಭಗೊಂಡ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ನಾಗಮಂಗಲ ವಿಧಾನಸಭಾ ಕ್ಷೇತ್ರದ ಅಮೃತಿ ಗ್ರಾಮದ ಸಮೀಪ ಪಾದಯಾತ್ರೆಯಲ್ಲಿ ಸೋನಿಯಾಗಾಂ ಹೆಜ್ಜೆ ಹಾಕುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದರು. ಆರಂಭದಲ್ಲಿ ಸುಮಾರು 12 ನಿಮಿಷಗಳ ಕಾಲ ನಡೆದ ಅವರನ್ನು […]