ಈ ದಿನಕ್ಕಾಗಿ ಸುದೀರ್ಘ ಕಾಲ ಕಾಯುತ್ತಿದ್ದೆ : ಸೋನಿಯಾ ಗಾಂಧಿ

ನವದೆಹಲಿ,ಅ.17- ಈ ದಿನಕ್ಕಾಗಿ ಸುದೀರ್ಘ ಕಾಲ ಕಾಯುತ್ತಿದ್ದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ದೇಶಾದ್ಯಂತ ನಡೆಯುತ್ತಿರುವ ಚುನಾವಣೆಯಲ್ಲಿ 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾವಣೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಜೊತೆ ಪಕ್ಷದ ಕಚೇರಿಗೆ ಆಗಮಿಸಿ ಮತ ಚಲಾಸಿದರು. ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ಈ ದಿನಕ್ಕಾಗಿ ನಾನು ಸುದೀರ್ಘ ಸಮಯ […]

ಸೋನಿಯಾ ಗಾಂಧಿ ನೀವೇ ಪಕ್ಷವನ್ನು ಮುನ್ನಡೆಸಬೇಕೆಂದು ಸೂಚನೆ ನೀಡಿದರು : ಖರ್ಗೆ

ನವದೆಹಲಿ,ಅ.11- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮೂರು ಮಂದಿಯ ಹೆಸರನ್ನು ಸೂಚಿಸಲು ನಾನು ಪ್ರಯತ್ನಿಸಿದೆ. ಆದರೆ ಅದಕ್ಕೆ ಕಿವಿಗೊಡದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಖುದ್ದು ನೀವೇ ಪಕ್ಷವನ್ನು ಮುನ್ನಡೆಸಬೇಕೆಂದು ಸೂಚನೆ ನೀಡಿದರು. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವುದಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಸಾಂಸ್ಥಿಕ ಚುನಾವಣೆಯ ಭಾಗವಾಗಿ ಅಸ್ಸಾಂನಲ್ಲಿ ಪ್ರಚಾರ ಕೈಗೊಂಡ ಖರ್ಗೆ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಗಾಂಧಿ ಕುಟುಂಬದ ಯಾರೊಬ್ಬರು ಪಕ್ಷದ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ […]

ಭಾರತ ಐಕ್ಯತಾ ಯಾತ್ರೆಯ ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಮಂಡ್ಯ, ಅ.6- ಭಾರತ ಐಕ್ಯತಾ ಯಾತ್ರೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿ, ದೌರ್ಜನ್ಯವೆಸಗಿರುವುದು, ಆಕ್ರೋಶಕ್ಕೆ ಗುರಿಯಾಗಿದೆ.ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಯಾತ್ರೆಯಲ್ಲಿ ಭಾಗವಹಿಸಿದ್ದರಿಂದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿತ್ತು. ಜನರ ನೂಕುನುಗ್ಗಲು ಹೆಚ್ಚಾಗಿತ್ತು. ಈ ನಡುವೆ ವರದಿ ಮಾಡುತ್ತಿದ್ದ ಪತ್ರಕರ್ತರಿಗೂ ತೊಂದರೆಯಾಗಿದ್ದು, ಪೊಲೀಸರು ಜಕ್ಕನಹಳ್ಳಿ ಬಳಿ ಇಬ್ಬರು ವರದಿಗಾರರ ಮೇಲೆ ಹಲ್ಲೆ ನಡೆಸಿದ್ದಾರೆ.ಯಾತ್ರೆ ಸಾಗುವ ಹಾದಿಯಲ್ಲಿ ಪೊಲೀಸರು ಭದ್ರತೆ ಹೆಸರಿನಲ್ಲಿ ಪದೇ ಪದೇ ಮಾಧ್ಯಮಗಳಿಗೆ ಕಿರಿಕಿರಿ ಮಾಡುತ್ತಿದ್ದರು. ಯಾತ್ರೆಗಿಂತಲೂ ವೇಗವಾಗಿ […]

ರಾಜ್ಯಕ್ಕೆ ಸೋನಿಯಾ ಆಗಮನ, ಮಡಿಕೇರಿಯಲ್ಲಿ 2 ದಿನ ವಿಶ್ರಾಂತಿ

ಬೆಂಗಳೂರು, ಅ.3- ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ ರಾಹುಲ್‍ಗಾಂಧಿಯವರು ಮೈಸೂರಿನ ಹಾರ್ಡಿಂಜ್ ಸರ್ಕಲ್‍ನ ಆರ್‍ಗೇಟ್‍ನಿಂದ ಪಾದಯಾತ್ರೆ ಆರಂಭಿಸಿ ಶ್ರೀರಂಗಪಟ್ಟಣದ ಅಗ್ರಹಾರದ ವರೆಗೂ 12 ಕಿ.ಮೀ.ವರೆಗೂ ಹೆಜ್ಜೆ ಹಾಕಿದರು. ಅಲ್ಲಿಂದ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ತಾಯಿ ಸೋನಿಯಾಗಾಂಧಿ ಅವರನ್ನು ಸ್ವಾಗತಿಸಿದರು. ಬಳಿಕ ಸೋನಿಯಾಗಾಂಧಿ ಅವರು ಹೆಲಿಕಾಫ್ಟರ್‍ನಲ್ಲಿ ಮಡಿಕೇರಿಗೆ ತೆರಳಲಿದ್ದಾರೆ. ನಾಳೆ ಮತ್ತು ಅ.5ರಂದು ಎರಡು ದಿನಗಳ ಕಾಲ ಸೋನಿಯಾಗಾಂಧಿ ಅವರು ಮಡಿಕೇರಿಯಲ್ಲೇ ಉಳಿದು ವಿಶ್ರಾಂತಿ ಪಡೆಯಲಿದ್ದು, ರಾಹುಲ್‍ಗಾಂಧಿ […]

ಸೋನಿಯಾ ಗಾಂಧಿ ಓಲೈಕೆಗೆ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ : ಈಶ್ವರಪ್ಪ

ಮೈಸೂರು,ಸೆ.16- ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆ ವೇಳೆ ಬಿಲ್ ಪ್ರತಿಯನ್ನು ಹರಿದು ಹಾಕಿದ ಕಾಂಗ್ರೆಸ್ ಕ್ರಮವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರನ್ನು ಓಲೈಕೆ ಮಾಡುವ ಸಲುವಾಗಿ ಕಾಂಗ್ರೆಸ್ ಸದಸ್ಯರು ಈ ರೀತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ವ್ಯಂಗ್ಯವಾಡಿರುವ ಅವರು, ಭಾರತ್ ಜೋಡೊ ಯಾತ್ರೆಯ […]

ನಾರ್ಸಿಸಿಸ್ಟ್ ಸರ್ಕಾರದ ಪ್ರತಿ ಪ್ರಯತ್ನವನ್ನು ವಿರೋಧಿಸುತ್ತೇವೆ : ಸೋನಿಯಾ ಗಾಂಧಿ

ನವದೆಹಲಿ,ಆ.15- ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಿಕೊಳ್ಳಲು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರನ್ನು ಕೆಣಕಲು ಬಿಜೆಪಿ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಪಡೆಗಳು ಮಾಡಿದ ತ್ಯಾಗವನ್ನು ಕುಗ್ಗಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಮತ್ತು ಗಾಂಧಿ-ನೆಹರು-ಆಜಾದ್-ಪಟೇಲ್ ಅವರಂತಹ ನಾಯಕರನ್ನು ಸುಳ್ಳಾಗಿಸಲು ಈ ನಾರ್ಸಿಸಿಸ್ಟ್ ಸರ್ಕಾರದ […]

75 ವರ್ಷ ಪೂರೈಸಿದ ಸೋನಿಯಾ ಗಾಂಧಿ ನೆನಪಾಗಲಿಲ್ಲವೇ..?

ಬೆಂಗಳೂರು,ಆ.8- ದಾವಣಗೆರೆಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ, ಕಾಂಗ್ರೆಸ್ಸಿಗೆ ಆರು ಪ್ರಶ್ನೆಗಳನ್ನು ಕೇಳಿ ಉತ್ತರ ನೀಡಬೇಕಾಗಿ ಟ್ವಿಟ್ಟರ್‍ನಲ್ಲಿ ಒತ್ತಾಯಿಸಿದೆ. ದೇಶದ ಆರ್ಥಿಕತೆ ಮತ್ತು ರಾಜಕೀಯ ಪಕ್ಷದ ಅರ್ಥಶಾಸ್ತ್ರದ ನಡುವೆ ಯಾವುದೇ ಸಂಬಂಧವಿಲ್ಲವೇ? ಒಂದುಕಡೆ ಬೆಲೆ ಏರಿಕೆ, ಬಡತನದ ವಿರುದ್ಧ ಪ್ರತಿಭಟನೆ ನಡೆಸುವ ಕಾಂಗ್ರೆಸ್ ಇನ್ನೊಂದು ಕಡೆ ಕೋಟಿಗಟ್ಟಲೆ ವ್ಯಯಿಸಿ ಜನ್ಮದಿನ ಆಚರಿಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷದ ಸುಪ್ರೀಂಕೋರ್ಟ್ ನಾಯಕರು ಭ್ರಷ್ಟಾಚಾರ ಸಂಬಂಧಿತವಾಗಿ ಕಾನೂನು ಕ್ರಮ […]

ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು, ಜು.27- ಜಾರಿ ನಿರ್ದೇಶನಾಲಯ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಎರಡನೇ ದಿನವೂ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಿನ್ನೆ ಬೆಂಗಳೂರಿನಲ್ಲಿ ಮಾತ್ರ ಪ್ರತಿಭಟನೆ ನಡೆಸಲಾಗಿತ್ತು. ವಿಚಾರಣೆ ಇಂದೂ ಕೂಡ ಮುಂದುವರೆದಿರುವುದರಿಂದ ನಗರದ ಆನಂದ್‍ರಾವ್ ವೃತ್ತದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮೌನ ಸತ್ಯಾಗ್ರಹ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಕಾರ್ಯಾಧ್ಯಕ್ಷರಾದ […]

ಕಾಂಗ್ರೆಸ್ ಭಾರಿ ಪ್ರತಿಭಟನೆ : ಬ್ಯಾರಿಕೇಡ್ ಹಾರಿದ ಡಿಕೆಶಿ, ಎಲ್ಲಾ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು, ಜು.21- ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಗರದಲ್ಲಿಂದು ರಾಜಭವನ ಚಲೋ ನಡೆಸಿದರು. ನಗರದ ಫ್ರೀಡಂ ಪಾರ್ಕ್‍ನಲ್ಲಿ ಸಮಾವೇಶಗೊಂಡಿದ್ದ ಮುಖಂಡರು ಮತ್ತು ಕಾರ್ಯಕರ್ತರು ಅಲ್ಲಿಂದ ರಾಜಭವನದತ್ತ ಪಾದಯಾತ್ರೆ ನಡೆಸಿದರು. ನೃಪತುಂಗ ರಸ್ತೆಯಿಂದ ಅರಮನೆ ರಸ್ತೆಯತ್ತ ನಡೆದ ಕಾಂಗ್ರೆಸ್ ರ್ಯಾಲಿಯನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಮತ್ತು ಪ್ರಧಾನಿ ನರೇದ್ರ […]

ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ..? ಪ್ರಹ್ಲಾದ ಜೋಷಿ ವಾಗ್ದಾಳಿ

ನವದೆಹಲಿ, ಜು.21- ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುವ ಮೂಲಕ ಸದನದ ಕಲಾಪಕ್ಕೆ ಅಡ್ಡಿಪಡಿಸಿದರು. ಕಾಂಗ್ರೆಸ್ ಸದಸ್ಯರು ಹೀಗೆ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನು […]