ದಕ್ಷಿಣ ವಿಭಾಗ ಪೊಲೀಸರ ಭರ್ಜರಿ ಕಾರ್ಯಾಚರಣೆ : ದ್ವಿಚಕ್ರ ವಾಹನ, ಮೊಬೈಲ್‍ಗಳ ವಶ

ಬೆಂಗಳೂರು, ಫೆ.11- ದಕ್ಷಿಣ ವಿಭಾಗದ ವಿ.ವಿ.ಪುರಂ ಮತ್ತು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹಿರಿಯ ನಾಗರಿಕರ ಮನೆಗಳಿಗೆ ನುಗ್ಗಿ ಡಕಾಯಿತಿ ಮಾಡುತ್ತಿದ್ದ , ದ್ವಿಚಕ್ರ ವಾಹನ ಹಾಗು ಮೊಬೈಲ್‍ಗಳನ್ನು ಕಳವು ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸಿ 23.50 ಲಕ್ಷ ರೂ. ಮೌಲ್ಯದ 22 ದ್ವಿಚಕ್ರ ವಾಹನ, 25 ಮೊಬೈಲ್‍ಗಳು ಹಾಗೂ 107 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. # ವಿ.ವಿ.ಪುರಂ: ಕಾಲೇಜು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು […]