ಸ್ಪೇನ್ ಜತೆ ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ : ನರೇಂದ್ರ ಮೋದಿ

ಮ್ಯಾಡ್ರಿಡ್,ಮೇ 31-ಭದ್ರತಾ ಸವಾಲುಗಳನ್ನು ಎದುರಿಸುವ ಭಾರತ ಮತ್ತು ಸ್ಪೇನ್ ಭಯೋತ್ಪಾದನೆ ನಿಗ್ರಹ ಹೋರಾಟಕ್ಕೆ ದ್ವಿಪಕ್ಷೀಯ ಸಹಕಾರವನ್ನು ಬಲಗೊಳಿಸುವ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Read more