ಹಕ್ಕುಚ್ಯುತಿಗೆ ಅವಕಾಶ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಸಾ.ರಾ.ಮಹೇಶ್
ಬೆಂಗಳೂರು,ಸೆ.15-ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ಕೊಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರು ವಿಧಾನಸಭೆಯಲ್ಲಿ ಬೆದರಿಕೆ ಹಾಕಿದ ಪ್ರಸಂಗ ಜರುಗಿತು. ಶೂನ್ಯವೇಳೆಯಲ್ಲಿ ವಿಷಯ
Read more