ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಿದ ಟಿಟಿಡಿ

ಬೆಂಗಳೂರು,ಜ.9- ದಿನಕ್ಕೆ ಲಕ್ಷಾಂತರ ಭಕ್ತಾಧಿಗಳು ತಿಮ್ಮಪ್ಪನ ನೋಡಲು ಗಂಟೆ- ಗಟ್ಟಲೆ ಕ್ಯೂ ನಿಂತು ದರ್ಶನ ಪಡೆಯುತ್ತಾರೆ. ಹೀಗಾಗಿ ಭಕ್ತರ ಅನುಕೂಲಕ್ಕಾಗಿ ಟಿಟಿಡಿ ಇಂದಿನಿಂದ ವಿಶೇಷ ಪ್ರವೇಶ ದರ್ಶನ ಟಿಕೆಟ್ಗಳನ್ನು ಬಿಡುಗಡೆ ಮಾಡಿದೆ. ತಿರುಮಲ ತಿರುಪತಿ ದೇವಸ್ಥಾನ ಆನ್ಲೈನ್ ಕೋಟಾದ ವಿಶೇಷ ಪ್ರವೇಶ ದರ್ಶನದ ಟಿಕೆಟ್ಗಳನ್ನು ಇಂದು ಬಿಡುಗಡೆ ಮಾಡಿದ್ದು, ಈ ಟಿಕೆಟ್ ದರ ಪ್ರತಿ ಭಕ್ತರಿಗೆ 300 ರೂ.ಗಳಾಗಿವೆ. ಇಂದು ಬೆಳಗ್ಗೆ 10 ಗಂಟೆಯಿಂದಲೇ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಭಕ್ತರಿಗೆ ಆಡಳಿತ ಮಂಡಳಿ ತಿಳಿಸಿದೆ. ಜನವರಿ 12 […]