ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ವಕ್ತಾರನ ಬಂಧನ

ಕೋಲ್ಕತ್ತಾ, ಮಾ.4- ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ. ನಗರದ ಬುರ್ಟೊಲ್ಲಾ ಪೊಲೀಸ್ ಠಾಣೆಯ ದೊಡ್ಡ ಪ್ರಮಾಣದ ಅಧಿಕಾರಿ ಮತ್ತು ಸಿಬ್ಬಂದಿಗಳ ಗುಂಪು ಬರಾಕ್‍ಪೋರ್ ಉತ್ತರ 24 ಪರಗಣ ಜಿಲ್ಲೆಯಯಲ್ಲಿರುವಬಾಗ್ಚಿ ಅವರ ನಿವಾಸದ ಮೇಲೆ ಮುಂಜಾನೆ 3.30 ರ ಸುಮಾರಿಗೆ ದಾಳಿ ನಡೆಸಿ, ಬಂಧಿಸಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಆರು ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪರವಾನಗಿ ಅಮಾನತು […]

ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ಸಾಕೇತ್

ನವದೆಹಲಿ,ಡಿ.10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಟ್ವಿಟ್‍ನಿಂದ ನೋವಾಗಿದೆ. ಆದರೆ, ಮೋರ್ಬಿ ಸೇತುವೆ ದುರಂತದಲ್ಲಿ ಸಾವನ್ನಪ್ಪಿದ 135 ಅಮಾಯಕರ ಸಾವಿನಿಂದಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಸಾಕೇತ್ ಗೋಖಲೆ ಛೇಡಿಸಿದ್ದಾರೆ. ಬಿಜೆಪಿ ದೂರಿನಿಂದ ಎರಡು ಬಾರಿ ಪೊಲೀಸರ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾಕೇತ್ ಅವರು ಮೋದಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಇಷ್ಟು ದಿನ ನೀವು ಪೂಜಿಸಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ : ಮದ್ರಾಸ್ ಹೈಕೋರ್ಟ್ […]