ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ, ಅಣ್ಣಮ್ಮ ಉತ್ಸವ ಮಾಡೇಮಾಡ್ತಿವಿ : ಎಸ್.ಆರ್.ವಿಶ್ವನಾಥ್
ಯಲಹಂಕ,ಆ.13-ಕಾಂಗ್ರೆಸ್ ನವರು ಬರಿ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡೋಕೆ ಪ್ರಯತ್ನ ಮಾಡ್ತಾ ಇದ್ದಾರೆ. ಚಾಮರಾಜಪೇಟೆಯ ಆಟದ ಮೈದಾನ ಸರ್ಕಾರದ್ದು, ಅಲ್ಲಿ ಗಣೇಶ ಉತ್ಸವ ಏನು ಅಣ್ಣಮ್ಮ, ಚಾಮುಂಡೇಶ್ವರಿ ಉತ್ಸವವನ್ನೂ ಮಾಡುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಯಲಹಂಕದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಲಕಿನ ಚಲ್ಲಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ಇವೆ. ಅವುಗಳನ್ನು ಮುಚ್ಚಿಕೊಳ್ಳಲು ಎ.ಸಿ.ಬಿ ತಂದಿದ್ದರು. ಇಂದು ಕಾನೂನು ಹೋರಾಟದಲ್ಲಿ […]