ಸಹಜ ಸ್ಥಿತಿಯತ್ತ ಮರಳುತ್ತಿದೆ ಶ್ರೀಲಂಕಾ, ನಾಳೆ ಸಂಸತ್ ಅಧಿವೇಶನ

ಕೊಲೊಂಬೊ, ಜು.14- ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಮುಂದುವರೆದಿದ್ದು, ಪ್ರತಿಭಟನೆಯ ವೇಳೆ ಒಬ್ಬ ಮೃತಪಟ್ಟಿದ್ದು, 84 ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಅಧಿಕಾರರೂಢರ ಸೂಚನೆಯ ಹೊರತಾಗಿಯೂ ಶ್ರೀಲಂಕಾ ಸೇನೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ನಿರಾಕರಿಸಿದೆ. ದೇಶಭ್ರಷ್ಟ ಅಧ್ಯಕ್ಷ ಗೋಟಬಯ ರಾಜಪಕ್ಷೆ ರಾಜೀನಾಮೆ ನೀಡದಿರುವುದು ಜನಾಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೂ ಇಂದು ಪ್ರತಿಭಟನೆಯ ಕಾವು ಸ್ವಲ್ಪ ತಗ್ಗಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ತಿರುಗಿದೆ. ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಷೆ ನಿನ್ನೆ ಶ್ರೀಲಂಕದಾ ರಾಜಧಾನಿ ಕೊಲೊಂಬೊದಿಂದ ವಾಯುಸೇನೆಯ […]