ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನ : ಸಿಎಂ

ಬೆಂಗಳೂರು,ಜ.3- ವಯೋಸಹಜವಾಗಿ ಲಿಂಗೈಕ್ಯರಾದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ವೇಳೆ ಸಾರ್ವಜನಿಕರು ಶಾಂತಿ ರೀತಿಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಸಾರ್ವಜನಿಕರು ಕೂಡ ಶಾಂತವಾಗಿ ವರ್ತಿಸಿ ಜಿಲ್ಲಾಡಳಿತಕ್ಕೆ ಸಹಕಾರ ಕೊಡಬೇಕೆಂದು ಮನವಿ ಮಾಡಿಕೊಂಡರು. ಶತಮಾನದ ಸಂತ, ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಶ್ರೀಗಳು ನಮಗೆ ಒಂದು ದೊಡ್ಡ ಸಂಸ್ಕøತಿಯನ್ನು ಬಿಟ್ಟು ಹೋಗಿದ್ದಾರೆ. ಅವರ ಇಚ್ಛೆಯಂತೆಯೇ ಎಲ್ಲವೂ ನೆರವೇರಲಿದೆ. ಮಾಜಿ ಸಚಿವರಾದ […]