ನಿಗದಿನ ವೇಳಾ ಪಟ್ಟಿಯಂತೆ ನಡೆಯಲಿವೆ ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು, ಜ.25- ಪಿಯುಸಿ , ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗಳು ನಿಗದಿನ ವೇಳಾ ಪಟ್ಟಿಯಂತೆ ನಡೆಯಲಿವೆ. ತಾತ್ಕಾಲಿಕ ಪರೀಕ್ಷೆ ವೇಳಾಪಟ್ಟಿಯಂತೆಯೇ ಅಂತಿಮ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ. ಕಳೆದ ಸಾಲಿನಲ್ಲಿ ಕೊರೋನಾ ತೀವ್ರಗೊಂಡ ಹಿನ್ನಲೆಯಲ್ಲಿ ಪರೀಕ್ಷೆಗಳು ನಡೆದಿರಲಿಲ್ಲ. ಆದರೆ ಈಬಾರಿ ಪಿಯುಸಿ , ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಕೊರೋನಾ ನಡುವೆಯೂ ಅಗತ್ಯ ಮುನ್ನೆಚ್ಚರಿಕೆಯೊಂದಿಗೆ ಪಿಯು ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್ 16 ರಿಂದ ಮೇ 4 […]