ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಕೆಲ ಅಧಿಕಾರಿಗಳಿಗೆ ನಡುಕ ಶುರು

ಬೆಂಗಳೂರು,ಡಿ.7- ಬಿಬಿಎಂಪಿ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿನ ಲೋಪ ದೋಷ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದ್ದು, ಅಕ್ರಮಕ್ಕೆ ಸಾಥ್ ನೀಡಿರುವ ಕೆಲ ಅಧಿಕಾರಿಗಳು ಮತ್ತು ಅವರಿಗೆ ಬೆಂಬಲವಾಗಿ ನಿಂತಿದ್ದ ಕೆಲವು ರಾಜಕೀಯ ಮುಖಂಡರ ಎದೆಯಲ್ಲಿ ನಡುಕ ಶುರುವಾಗಿದೆ. ಕೆಲ ರಾಜಕಾರಣಿಗಳ ಸೂಚನೆ ಮೇರೆಗೆ ನಗರದ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಿಂದ ಕೆಲವು ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತಂತೆ ಚುನಾವಣಾ ಆಯೋಗ ಇಂದಿನಿಂದ ತನಿಖೆ ಆರಂಭಿಸಿರುವುದು ಕೆಲ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಅದರಲ್ಲೂ […]

ಮೆಟ್ರೋ 3ನೇ ಹಂತಕ್ಕೆ ಶೀಘ್ರದಲ್ಲೇ ಚಾಲನೆ : ಸಿಎಂ ಭರವಸೆ

ಬೆಂಗಳೂರು,ಜು.17- ಮುಂದಿನ ವರ್ಷದಿಂದ ಮೆಟ್ರೋ ರೈಲು 3ನೇ ಹಂತವನ್ನು ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನಿಂದ ಹೊರ ಪಟ್ಟಣಗಳಿಗೆ ಮೆಟ್ರೊ ಮೂರನೇ ಹಂತದಲ್ಲಿ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು. ಸಂಚಾರ ದಟ್ಟಣೆ ನಿವಾರಣೆಗಾಗಿ ಮೆಟ್ರೊ 3ನೇ ಹಂತದ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ. ನಗರದ ಮೂಲಭೂತ ಸೌಕರ್ಯಗಳಿಗೆ ಸರ್ಕಾರದಲ್ಲಿ ಅನುದಾನದ ಕೊರತೆ ಮಾಡಿಲ್ಲ. ಬೆಂಗಳೂರಿಗೆ ಅಮೃತ ನಗರೋತ್ಥಾನ ಯೋಜನೆಯಡಿ […]