ಬಜೆಟ್‍ ತಯಾರಿ ಆರಂಭಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು,ಜ.3- ಹಣಕಾಸು ಇಲಾಖೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲು ಸಿದ್ದತೆ ನಡೆಸಿದ್ದಾರೆ. ಆದರೆ ಈ ಬಾರಿಯೂ ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಗೆ ಸಾಲವನ್ನೇ ನೆಚ್ಚಿಕೊಂಡಿದೆ. 2022-23 ಸಾಲಿನಲ್ಲಿ ರಾಜ್ಯ ಸರ್ಕಾರ ಅಂದಾಜು ಸುಮಾರು 72,000 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ. ಈ ಬಾರಿ ಒಟ್ಟು 72,089 ಕೋಟಿ ಸಾಲ ಮಾಡಲು ಬೊಮ್ಮಾಯಿ ಸರ್ಕಾರ ಯೋಜಿಸಿದೆ. ಆ ಪೈಕಿ 67,911 ಕೋಟಿ ರೂ. ಮುಕ್ತ ಮಾರುಕಟ್ಟೆ ಮೂಲಕ ಸಾಲ […]

ಬ್ರೇಕಿಂಗ್ : ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಪರಿಷ್ಕೃತ ವಿದ್ಯುತ್ ದರ ವಾಪಸ್.?

ಬೆಂಗಳೂರು,ಅ.3- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ. ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸರ್ಕಾರ ಪರಿಷ್ಕøತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್‍ಕುಮಾರ್ ಅವರು ಚರ್ಚಿಸಿ ಪರಿಷ್ಕøತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಈ […]

ಕೈಕಟ್ಟಿಕೊಂಡು ಕಾಂಗ್ರೆಸ್ ಪಾದಯಾತ್ರೆ ನೋಡುತ್ತಿರುವ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಬೆಂಗಳೂರು, ಜ.12- ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲೂ ಪಾದಯಾತ್ರೆಗೆ ಹೇಗೆ ಮತ್ತು ಏಕೆ ಅವಕಾಶ ನೀಡಲಾಗಿದೆ. ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಕೆಪಿಸಿಸಿ ಕೈಗೊಂಡಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಾೀಶರಾದ ರಿತುರಾಜ್ ಅವಸ್ಥಿ ಮತ್ತು ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಕೊರೊನಾ […]