ಕೊನೆ ಕ್ಷಣದಲ್ಲಿ ಬಂದ್‍ನಿಂದ ಹಿಂದೆ ಸರಿದ ಕಾಂಗ್ರೆಸ್

ಬೆಂಗಳೂರು,ಮಾ.8- ಬಿಜೆಪಿ ಸರ್ಕಾರದ ಭ್ರಷ್ಟಚಾರ ವಿರೋಧ ಬಂದ್ ಆಚರಣೆಯಲ್ಲಿ ಕಾಂಗ್ರೆಸ್ ಗೊಂದಲ ಪರಿಸ್ಥಿತಿ ಅನುಭವಿಸಿದ್ದು, ಕೊನೆ ಕ್ಷಣದಲ್ಲಿ ಹೋರಾಟದಿಂದ ಹಿಂದೆ ಸರಿದಿದೆ. ನಾಳೆ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಹಾಗೂ ಪೋಷಕರು ತಮಗೆ ತೊಂದರೆಯಾಗಲಿದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪರಮೇಶ್ವರ್, ಎಂ.ಬಿ ಪಾಟೀಲ್ ಸೇರಿದಂತೆ ಪ್ರಮುಖ ನಾಯಕರೆಲ್ಲರೂ ಪಕ್ಷದ ಸ್ಕ್ರೀನಿಂಗ್ ಸಮಿತಿಯಯ ಸಭೆಯಲ್ಲಿ ಚರ್ಚೆ ಮಾಡಿ ಬಂದ್ ಹಿಂಪಡೆಯಲು ತೀರ್ಮಾನಿಸಿದ್ದಾರೆ. ನಾಳೆ […]