BREAKING : ರಾಜ್ಯಾದ್ಯಂತ ಆನ್‍ಲೈನ್‍ನಲ್ಲಿ ಮದ್ಯಮಾರಾಟ ನಿಷೇಧ

ಬೆಂಗಳೂರು,ಅ.1- ರಾಜ್ಯಾದ್ಯಂತ ಆನ್‍ಲೈನ್‍ನಲ್ಲಿ ಮದ್ಯಮಾರಾಟ ನಿಷೇಧ ಮಾಡಲು ಸರ್ಕಾರ ತೀರ್ಮಾನಿಸಿದೆ.ಆನ್‍ಲೈನ್ ಮಾರಾಟ ವ್ಯವಸ್ಥೆಯಿಂದ ಅಬಕಾರಿ ಇಲಾಖೆಗೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬರುವುದಿಲ್ಲ, ಜೊತೆಗೆ ಹಲವು ಮದ್ಯದಂಗಡಿಗಳಲ್ಲಿ ಸಿಬ್ಬಂದಿ ತಮ್ಮ ನೌಕರಿ ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಆನ್‍ಲೈನ್‍ನಲ್ಲಿ ಮದ್ಯ ಮಾರಾಟ ಪ್ರಸ್ತಾವನೆಯನ್ನು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮಾಡಿತ್ತು, ಆ ವೇಳೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದವು. ಅದಾದ ನಂತರ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮತ್ತೆ ಪ್ರಸ್ತಾಪ ಮಾಡಲಾಯಿತು. ಆನ್‍ಲೈನ್ ಮದ್ಯ ಮಾರಾಟದ ಕಾರ್ಯ ಸಾಧ್ಯತೆಯನ್ನು […]