ವಿದ್ಯಾರ್ಥಿ ವೇತನ ಸ್ಥಗಿತ: ಕೇಂದ್ರದ ತೊಘಲಕ್ ನಿರ್ಧಾರದ ವಿರುದ್ಧ ಸುರ್ಜೆವಾಲ ಆಕ್ರೋಶ

ಬೆಂಗಳೂರು,ನ.29- ಕೇಂದ್ರ ಸರ್ಕಾರ ಒಂದರಿಂದ 8ನೇ ತರಗತಿವರೆಗಿನ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ತೊಘಲಕ್ ನಿರ್ಧಾರ ಕೈಗೊಂಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳಿಂದಲೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಎರಡೂವರೆ ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ಮಕ್ಕಳಿಗೆ ಮಾಸಿಕ 225 , ವಸತಿ […]