ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ರೈಲಿನ ಮೇಲೆ ಕಲ್ಲೆಸೆತ

ಬೆಂಗಳೂರು,ಫೆ.26- ಇತ್ತೀಚಿಗೆ ಆರಂಭಗೊಂಡಿದ್ದ ಮೈಸೂರು-ಚನೈ ನಡುವಿನ ವಂದೇ ಭಾರತ ಎಕ್ಸಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್‍ಪುರಂ ನಮೀಪ ನಡೆದಿದೆ. ಕಳೆದ ರಾತ್ರಿ ಈ ಘಟನೆಯಲ್ಲಿ ರೈಲಿನ ಬೋಗಿಯೊಂದರ ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಕೂಡ ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲೆ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೆÇಲೀಸರು ಬಲೆ ಬೀಸಿದ್ದಾರೆ. ವರುಗಳ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಲಾಗು ವುದು ಎಂದು ಎಚ್ಚರಿಕೆ ನೀಡಿದೆ. ಇನ್ನು ಕಳೆದ […]